ರಿಯಾಯಿತಿ ಪ್ರಶ್ನಿಸಿದ್ದ ಅಧಿಕಾರಿ ಎತ್ತಂಗಡಿ
Team Udayavani, Mar 9, 2017, 3:45 AM IST
ಮುಂಬೈ: ಯೋಗ ಗುರು ಬಾಬಾ ರಾಮ್ದೇವ್ರ ಪತಂಜಲಿ ಸಂಸ್ಥೆಗೆ ರಿಯಾಯಿತಿ ದರದಲ್ಲಿ ಭೂಮಿ ನೀಡಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದ ಅಂಶ ಮಾಹಿತಿಹಕ್ಕು ಕಾಯ್ದೆ ಮೂಲಕ ಬಹಿರಂಗಗೊಡಿದೆ.
ಕಳೆದ ವರ್ಷ ಮಹಾರಾಷ್ಟ್ರ ಸರ್ಕಾರವು ಫುಡ್ ಪಾರ್ಕ್ ನಿರ್ಮಾಣಕ್ಕಾಗಿ ಪತಂಜಲಿ ಸಂಸ್ಥೆಗೆ ಶೇ.75ರ ರಿಯಾಯಿತಿ ದರದಲ್ಲಿ 230 ಎಕರೆ ಭೂಮಿ ನೀಡಿತ್ತು. ಯಾವ ಆಧಾರದಲ್ಲಿ ಈ ರಿಯಾಯಿತಿ ನೀಡಲಾಗಿದೆ ಎಂದು ಪ್ರಶ್ನಿಸಿ ಹಣಕಾಸು ವಿಭಾಗದ ಹಿರಿಯ ಅಧಿಕಾರಿ ಬಿಜಯ್ ಕುಮಾರ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದಾಗಿ ಮೂರು ವಾರಕ್ಕೆ ಬಿಜಯ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಭೂಮಿ ನೀಡುವ ಪ್ರಕ್ರಿಯೆ ಹರಾಜು ಮೂಲಕ ಪಾರದರ್ಶಕವಾಗಿ ನಡೆದಿದೆ. ಅಲ್ಲದೆ ಬಿಜಯ್ ಅವರ ವರ್ಗಾವಣೆ ಸ್ವಾಭಾವಿಕವಾಗಿ ನಡೆದಿದೆ ಎಂದಿದ್ದಾರೆ. ಎಕರೆಗೆ ಒಂದು ಕೋಟಿ ಬೆಲೆಯ ಭೂಮಿಯನ್ನು ಪತಂಜಲಿ ಸಂಸ್ಥೆಗೆ ಕೇವಲ 25 ಲಕ್ಷ ರೂ. ಬೆಲೆಗೆ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.