ರಾಷ್ಟ್ರಪತಿ ಪ್ರಮಾಣ ವಚನದ ವೇಳೆ ಖರ್ಗೆ ಅವರಿಗೆ ಅಗೌರವ: ಕಾಂಗ್ರೆಸ್ ಅಸಮಾಧಾನ
Team Udayavani, Jul 25, 2022, 5:42 PM IST
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಗೌರವ ತೋರಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ರಾಜ್ಯಸಭೆ ಅಧ್ಯಕ್ಷರಿಗೆ ಪತ್ರ ಬರೆದ ಕಾಂಗ್ರೆಸ್ ಸದಸ್ಯರು, ಖರ್ಗೆಯವರಿಗೆ ಸರಿಯಾದ ಸ್ಥಳ ನಿಯುಕ್ತಿ ಮಾಡಿಲ್ಲ,ಬೇರೊಂದು ಕುರ್ಚಿಯಲ್ಲಿ ಅವರನ್ನ ಕೂರಿಸಲಾಗಿದೆ ಎಂದು ಆರೋಪ ಮಾಡಿದ್ದಾರೆ.
”ಪ್ರೋಟೋಕಾಲ್ ಪ್ರಕಾರ ಅವರಿಗೆ ಸ್ಥಳ ನೀಡಲಾಗಿಲ್ಲ. ಅವರು ರಾಜ್ಯಸಭೆಯ ಪ್ರತಿಪಕ್ಷ ನಾಯಕರು, ಮೇಲಾಗಿ ಹಿರಿಯ ರಾಜಕಾರಣಿ,ಮುತ್ಸದಿ ಅಂತಹವರಿಗೆ ಈ ರೀತಿ ಅಗೌರವ ತೋರಿದ್ದು ಸರಿಯಲ್ಲ” ಎಂದು ರಾಜ್ಯಸಭೆ ಅಧ್ಯಕ್ಷರಿಗೆ ಪತ್ರ ಬರೆದು ಕಾಂಗ್ರೆಸ್ ಸದದ್ಯರು ಅಸಮಾಧಾನ ಹೊರ ಹಾಕಿದ್ದಾರೆ.
ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿ ಇತರ ಪ್ರಮುಖ ವಿಪಕ್ಷ ನಾಯಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.