ಡಿಎನ್‌ಎ ವರದಿ ಕೊಡಿ: ಸರಕಾರಕ್ಕೆ ಹತ ಭಾರತೀಯ ಬಂಧುಗಳ ಆಗ್ರಹ

Team Udayavani, Mar 21, 2018, 11:42 AM IST

Slained-Indians-family-700.jpg

ಹೊಸದಿಲ್ಲಿ : ಇರಾಕ್‌ನ ಮೊಸೂಲ್‌ನಲ್ಲಿ 2014ರಿಂದ ನಾಪತ್ತೆಯಾಗಿದ್ದ 39 ಭಾರತೀಯರು ಐಸಿಸ್‌ ಉಗ್ರರಿಂದ ಹತರಾಗಿದ್ದುದನ್ನು ನಿನ್ನೆ ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್‌ ದೃಢಪಡಿಸಿರುವುದನ್ನು ಅನುಸರಿಸಿ ಹತ ಭಾರತೀಯರ ಕುಟುಂಬದವರು ತಮ್ಮವರ ಗುರುತು ಪತ್ತೆಯ ಡಿಎನ್‌ಎ ವರದಿಯನ್ನು ಒದಗಿಸುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ.  

“ನನ್ನ ಸಹೋದರ 2012ರಲ್ಲಿ ಇರಾಕ್‌ ಗೆ ಹೋಗಿದ್ದ; ಅಲ್ಲಿ ಬಡಗಿಯಾಗಿ ದುಡಿಯುತ್ತಿದ್ದ. ಆತ ಬದುಕಿದ್ದಾನೋ ಸತ್ತಿದ್ದಾನೋ ಎಂಬುದನ್ನು ದೃಢಪಡಿಸುವಂತೆ ನಾವು ಸರಕಾರವನ್ನು ಆಗ್ರಹಿಸಿದ್ದೆವು. ಈಗ ಸರಕಾರ ನಮಗೆ ನನ್ನ ಸಹೋದರ ಡಿಎನ್‌ಎ ಪರೀಕ್ಷಾ ವರದಿಯನ್ನು ಕೊಡಿಸುವಂತೆ ಕೇಳಿಕೊಂಡಿದ್ದೇವೆ’ ಎಂದು ಮೊಸೂಲ್‌ನಲ್ಲಿ ಐಸಿಸ್‌ ಉಗ್ರರಿಂದ ಹತರಾಗಿದ್ದ 39 ಭಾರತೀಯರಲ್ಲಿ ಒಬ್ಬನಾದ ಸಗಾನಂದಲಾಲ್‌ನ ಸಹೋದರ ಮಾಲ್ಕಿತ್‌ ರಾಮ್‌ ಹೇಳಿದ್ದಾರೆ. 

ಇದೇ 46ರ ಹರಯದ ಗೋಬಿಂದರ್‌ ಸಿಂಗ್‌ ಅವರ ಡಿಎನ್‌ಎ ವರದಿ ಕೊಡುವಂತೆ ಆತನ ಕುಟುಂಬದವರು ಸರಕಾರವನ್ನು ಆಗ್ರಹಿಸಿದ್ದಾರೆ. 

ಹತ ಭಾರತೀಯ ಕಾರ್ಮಿಕರ ಅನೇಕ ಸಂಬಂಧಿಕರು ತಮ್ಮ ಬಂಧು ಇರಾಕ್‌ನ ಮೊಸೂಲ್‌ನಲ್ಲಿ ಐಸಿಸ್‌ ಉಗ್ರರಿಂದ ಹತರಾಗಿರುವುದನ್ನು ಸರಕಾರದ ಯಾವುದೇ ಅಧಿಕಾರಿಗಳು ನಮಗೆ ಇಷ್ಟು ವರ್ಷ ಕಾಲವೂ ತಿಳಿಸಿಲ್ಲ ಎಂದು ದುಃಖೀಸಿದ್ದಾರೆ. 

“ನಾವು ಕೇಂದ್ರ ಸಚಿವರನ್ನು ಕನಿಷ್ಠ 11 – 12 ಬಾರಿ ಸಂಪರ್ಕಿಸಿದ್ದೆವು. ಇರಾಕ್‌ನಲ್ಲಿ ನಾಪತ್ತೆಯಾಗಿರುವ ಭಾರತೀಯರು ಜೀವಂತ ಇದ್ದಾರೆ ಎಂದು ನಮಗವರು ಹೇಳುತ್ತಿದ್ದರು. ಇರಾಕ್‌ನ ಮೊಸೂಲ್‌ನಿಂದ ಬಚಾವಾಗಿ ಬಂದ ಏಕೈಕ ವ್ಯಕ್ತಿ ಹರ್ಜಿತ್‌ ಮಸೀಹ್‌ ಒಬ್ಬ ಸುಳ್ಳುಗಾರ ಎಂದು ಸರಕಾರ ಹೇಳುತ್ತದೆ. ಆದರೆ ಇಷ್ಟು ಸಮಯದ ಬಳಿಕ ಈಗ ಇದ್ದಕ್ಕಿದ್ದಂತೆಯೇ 39 ಭಾರತೀಯರು ಐಸಿಸ್‌ ಉಗ್ರರಿಂದ ಇರಾಕ್‌ನಲ್ಲಿ ಹತರಾದರೆಂದು ಸರಕಾರ ಹೇಗೆ ಹೇಳುತ್ತದೆ?’ ಎಂದು 31 ವರ್ಷದ ತನ್ನ ಸಹೋದರ ನಿಶಾನ್‌ನನ್ನು ಕಳೆದುಕೊಂಡಿರುವ ಆತನ ಸಹೋದರ ಶರವಣ ದುಃಖತಪ್ತರಾಗಿ ಹೇಳುತ್ತಾರೆ. 

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.