ಶವ ಅದಲು ಬದಲು: ಸೋಂಕಿಲ್ಲದ ವ್ಯಕ್ತಿಯ ಕುಟುಂಬಕ್ಕೆ ಸೋಂಕಿತನ ಶವ ನೀಡಿ ಯಡವಟ್ಟು!
Team Udayavani, May 14, 2020, 8:33 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕರ್ನೂಲ್: ಕೋವಿಡ್ ಸೋಂಕೇ ತಗಲದ ಮೃತವ್ಯಕ್ತಿಯ ಕುಟುಂಬಕ್ಕೆ ಈ ಸೋಂಕಿನಿಂದ ಮೃತಪಟ್ಟವನ ಶವವನ್ನು ಹಸ್ತಾಂತರಿಸಿ ಕರ್ನೂಲ್ ಸರ್ಕಾರಿ ಆಸ್ಪತ್ರೆ ಎಡವಟ್ಟು ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
66 ವರ್ಷದ ರಾಮ್ ಬಾಬು ಹಾಗೂ ಕೋವಿಡ್ ಸೋಂಕಿತನೊಬ್ಬ ಒಂದೇ ದಿನ ಮೃತಪಟ್ಟಿದ್ದರು. ಇಬ್ಬರ ಗಂಟಲದ್ರವ ಮಾದರಿಗಳನ್ನೂ ಕೋವಿಡ್ ಟೆಸ್ಟ್‌ಗೆ ಕಳಿಸಿ, ಮೃತಶರೀರಗಳನ್ನು ಶವಾಗಾರದಲ್ಲಿ ಇಡಲಾಗಿತ್ತು.
ವರದಿ ಬಂದ ಬಳಿಕ, ರಾಮ್‌ಬಾಬು ಕುಟುಂಬಕ್ಕೆ ಕೋವಿಡ್ ಪಾಸಿಟಿವ್‌ನಿಂದ ಮೃತಪಟ್ಟ ವ್ಯಕ್ತಿಯ ಶರೀರ ಹಸ್ತಾಂತರಿಸಲಾಗಿದೆ. ಕುಟುಂಬ ಕೂಡ ಪರೀಕ್ಷಿಸದೆ, ಶವಸಂಸ್ಕಾರ ನಡೆಸಿದೆ. ಆಸ್ಪತ್ರೆಯಿಂದ ವಾಸ್ತವ ಗೊತ್ತಾದಾಗ ಎಲ್ಲರೂ ಕಳವಳಕ್ಕೆ ಒಳಗಾಗಿದ್ದಾರೆ.
ಇದೀಗ ರಾಮ್‌ಬಾಬು ಪುತ್ರ ತಮ್ಮ ತಂದೆಯ ಶವ ಮರಳಿಸುವಂತೆ ಹಠ ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.