ವಿಚ್ಛೇದನ ನೀಡಿದ ಸುಪ್ರೀಂಕೋರ್ಟ್
Team Udayavani, Oct 10, 2019, 5:04 AM IST
ಹೊಸದಿಲ್ಲಿ: 22 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ದಂಪತಿಗೆ ಸಂವಿಧಾನದ 142ನೇ ಕಲಂ ಅನ್ನು ಬಳಸಿ ವಿವಾಹವನ್ನು ರದ್ದುಗೊಳಿಸಿದೆ.
ವೈವಾಹಿಕ ಸಂಬಂಧವನ್ನು ಮುಂದುವರಿಸಲು ಪ್ರಯತ್ನಿಸಿದ ಎಲ್ಲ ಪ್ರಯತ್ನಗಳೂ ವಿಫಲವಾಗಿವೆ ಮತ್ತು ದಂಪತಿ ಯನ್ನು ಒಟ್ಟಾಗಿಸುವುದು ಸಾಧ್ಯವಿಲ್ಲದ ಕಾರಣ ಸುಪ್ರೀಂಕೋರ್ಟ್ ನಿರ್ಧಾರ ಕೈಗೊಂಡಿದೆ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಷನ್ ಕೌಲ್ ಮತ್ತು ಎಂ.ಆರ್.ಷಾ ತೀರ್ಪಿನಲ್ಲಿ ಅಭಿಪ್ರಾಯ ಪಟ್ಟಿದ್ದಾರೆ. ದೂರು ನೀಡಿದ ಪತ್ನಿಯ ಹಿತಾಸಕ್ತಿಯನ್ನು ಕಾಯುವ ದೃಷ್ಟಿಯಿಂದ ವಿವಾಹ ರದ್ದತಿಗೆ ಆದೇಶ ನೀಡಲಾಗಿದೆ.
ಪತಿ ಮತ್ತು ಪತ್ನಿ ಇಬ್ಬರೂ ಒಪ್ಪಿದಾಗ ಮಾತ್ರವೇ ವಿಚ್ಛೇದನಕ್ಕೆ ಅನುವು ಮಾಡಬಹುದಾಗಿದೆ. ಆದರೆ ಈ ಪ್ರಕರಣದಲ್ಲಿ ಪತಿ ವಿಚ್ಛೇದನಕ್ಕೆ ವಿರೋಧಿಸಿದ್ದರು. ಪತಿಯ ವಿರೋಧವನ್ನು ನಿರ್ಲಕ್ಷಿಸಿದ ಸುಪ್ರೀಂಕೋರ್ಟ್ ಈ ಆದೇಶ ನೀಡಿ, ಎಂಟು ವಾರಗಳೊಳಗೆ 20 ಲಕ್ಷ ಪರಿಹಾರವನ್ನು ಪತ್ನಿಗೆ ನೀಡಬೇಕು ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.