Uttar Pradesh: ವಿಚ್ಚೇದನದ ಬಳಿಕ ಹೃದಯಾಘಾತವಾದ ಪತಿಯನ್ನು ಮತ್ತೆ ವರಿಸಿದ ಪತ್ನಿ.!

Team Udayavani, Dec 2, 2023, 11:00 AM IST

tdy-4

ಲಕ್ನೋ: ವಿಚ್ಛೇದನ ಪಡೆದು ದೂರವಾದ ಬಳಿಕ ದಂಪತಿಗಳು ಮತ್ತೆ ಒಂದಾಗಿ ಮದುವೆಯಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ ನಲ್ಲಿ ನಡೆದಿದೆ.

2012 ರಲ್ಲಿ ವಿನಯ್ ಜೈಸ್ವಾಲ್ ಮತ್ತು ಪೂಜಾ ಚೌಧರಿ ಅವರ ವಿವಾಹ ನೆರವೇರಿತ್ತು. ಆರಂಭದಲ್ಲಿ ಪರಸ್ಪರ ಪ್ರೀತಿ ವಿಶ್ವಾಸದಿಂದ ಇದ್ದ ದಂಪತಿಗಳಲ್ಲಿ ಆ ಬಳಿಕ ಮನಸ್ತಾಪಗಳು ಉಂಟಾಗಿದೆ. ಈ ಕಾರಣದಿಂದ ಇಬ್ಬರು ದೂರವಾಗಲು ನಿರ್ಧರಿಸಿದ್ದಾರೆ.

ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಕೋರ್ಟ್‌ ಅಲೆದಾಟ ಶುರುವಾಗಿದೆ. ಇವರ ವಿಚ್ಛೇದನ ಪ್ರಕರಣ ಗಾಜಿಯಾಬಾದ್‌ನ ಕೌಟುಂಬಿಕ ನ್ಯಾಯಾಲಯ, ಉಚ್ಚ ನ್ಯಾಯಾಲಯ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ವಾದ – ಪ್ರತಿವಾದದ ಬಳಿಕ 2018 ರಲ್ಲಿ ಬೇರ್ಪಟ್ಟರು.

ಇದನ್ನೂ ಓದಿ: Salaar: 15 ವರ್ಷಗಳ ಹಿಂದೆಯೇ ʼಸಲಾರ್‌ʼ ಸಿನಿಮಾ ಮಾಡುವ ಯೋಚನೆ ಬಂದಿತ್ತು; ಪ್ರಶಾಂತ್‌ ನೀಲ್

ಇದಾದ ಬಳಿಕ ಇಬ್ಬರು ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಇದೇ ವರ್ಷದ ಆಗಸ್ಟ್‌ ನಲ್ಲಿ ಮಾಜಿ ಪತಿ ವಿನಯ್‌ ಅವರಿಗೆ ಹೃದಯಾಘಾತವಾಗಿದೆ. ಇದರಿಂದ ವಿನಯ್‌ ಓಪನ್‌ ಸರ್ಜರಿಗೆ ಒಳಗಾಗಬೇಕಾಗುತ್ತದೆ. ಈ ಸುದ್ದಿ ಕೇಳಿ ಪೂಜಾ ಅವರಿಗೆ ಆತಂಕವಾಗಿದೆ. ಆಸ್ಪತ್ರೆಗೆ ತೆರಳಿ ಮಾಜಿ ಪತಿಯ ಜೊತೆ ಒಂದಷ್ಟು ಸಮಯವನ್ನು ಪೂಜಾ ಕಳೆದಿದ್ದಾರೆ.

ಇಬ್ಬರೂ ಒಟ್ಟಿಗೆ ಸಮಯ ಕಳೆಯುತ್ತಿದ್ದಂತೆ, ಅವರ ನಡುವಿನ ಪ್ರೀತಿ ಮತ್ತೆ ಚಿಗುರಿದೆ. ತಮ್ಮ ನಡುವಿನ ಮನಸ್ತಾಪಗಳನ್ನು ಮರೆತು ಮತ್ತೆ ಮದುವೆಯಾಗಲು ಇಬ್ಬರು ನಿರ್ಧರಿಸಿದ್ದಾರೆ.

ನವೆಂಬರ್ 23 ರಂದು ವಿನಯ್ ಮತ್ತು ಪೂಜಾ ಪರಸ್ಪರರ ಕುಟುಂಬದ ಸಮ್ಮುಖದಲ್ಲಿ ಮತ್ತೆ ವಿವಾಹವಾಗಿದ್ದಾರೆ. ಗಾಜಿಯಾಬಾದ್‌ನ ಕವಿನಗರದಲ್ಲಿರುವ ಆರ್ಯ ಸಮಾಜ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನಡೆಯಿತು.

ವಿನಯ್ ಜೈಸ್ವಾಲ್ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ನಲ್ಲಿ ಸಹಾಯಕ ಜನರಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರೆ, ಮೂಲತಃ ಪಾಟ್ನಾ ನಿವಾಸಿಯಾಗಿರುವ ಪೂಜಾ ಚೌಧರಿ ಅವರು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.