ಕರುಣಾನಿಧಿ ಸ್ಥಿತಿ ಗಂಭೀರ: ಮನೆಯಲ್ಲೆ ಚಿಕಿತ್ಸೆ;ಗಣ್ಯಾತೀಗಣ್ಯರ ದೌಡು
Team Udayavani, Jul 27, 2018, 9:47 AM IST
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಡಿಎಂಕೆ ಅಧಿನಾಯಕ 94 ರ ಹರೆಯದ ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಗಂಭೀರ ಸ್ವರೂಪಕ್ಕೆ ತಲುಪಿದೆ.
ಮನೆಯಲ್ಲೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು , ಕಾವೇರಿ ಆಸ್ಪತ್ರೆಯ ವೈದ್ಯರ ತಂಡ ನಿಗಾ ವಹಿಸಿದೆ. ಮೂತ್ರ ನಾಳದ ಸೊಂಕಿನಿಂದಲೂ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಗೋಪಾಲಪುರಂನಲ್ಲಿರುವ ನಿವಾಸಕ್ಕೆ ಡಿಎಂಕೆ ಮುಖಂಡರು,ಉಪ ಮುಖ್ಯಮಂತ್ರಿ ಪನೀರ್‌ಸೆಲ್ವಂ , ನಟ ಕಮಲಹಾಸನ್ ಸೇರಿದಂತೆ ಗಣ್ಯಾತೀಗಣ್ಯರು ಭೇಟಿ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ತಂದೆ ಬಳಲುತ್ತಿದ್ದರು ಎಂದು ಪುತ್ರ ಸ್ಟಾಲಿನ್ ಹೇಳಿದ್ದಾರೆ.
ಮನೆಯ ಹೊರಗೆ ನೂರಾರು ಡಿಎಂಕೆ ಕಾರ್ಯಕರ್ತರು ಜಮಾವಣೆಗೊಳ್ಳುತ್ತಿದ್ದು, ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.