2021ರ ಚುನಾವಣೆ: ಡಿಎಂಕೆಗೆ ಪ್ರಶಾಂತ್ ನೆರವು?
Team Udayavani, Nov 30, 2019, 12:08 AM IST
ಚೆನ್ನೈ: 2021ರ ತಮಿಳುನಾಡು ವಿಧಾನ ಸಭಾ ಚುನಾವಣೆಗೆ ಪಕ್ಷಗಳು ಈಗಲೇ ಸಿದ್ಧ ವಾಗುತ್ತಿವೆ. ಈ ಬಾರಿಯಾದರೂ ತಮಿಳುನಾಡಿನಲ್ಲಿ ಅಧಿಕಾರಕ್ಕೇರಬೇಕೆಂಬ ಹಂಬಲದಲ್ಲಿರುವ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ, ಈ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಿಟ್ಟಿದೆ. ಭಾರತದ ಚುನಾವಣಾ ರಾಜಕಾರಣದಲ್ಲಿ ಹಲವು ಪ್ರಮುಖ ಮೈಲುಗಲ್ಲುಗಳಿಗೆ ಕಾರಣವಾಗಿರುವ, ಪ್ರಶಾಂತ್ ಕಿಶೋರ್ ನೆರವು ಪಡೆಯಲು ಡಿಎಂಕೆ ಸಜ್ಜಾಗಿದೆ. ಐ-ಪ್ಯಾಕ್ (ಇಂಡಿಯನ್ ಪೊಲಿಟಿಕಲ್ ಆ್ಯಕ್ಷನ್ ಕಮಿಟಿ) ನೇತಾರ ಪ್ರಶಾಂತ್ ಕಿಶೋರ್ ಜತೆಗೆ ಮಾತುಕತೆ ಶುರುವಾದ ಹಿನ್ನೆಲೆಯಲ್ಲಿ, ಕೆ. ಸುನೀಲ್ ಅವರು ಡಿಎಂಕೆ ಪ್ರಚಾರ ವಿಭಾಗದಿಂದ ಹೊರಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.