ಹತ ಉಗ್ರನ ಗುರುತು ಪತ್ತೆಗೆ ಡಿಎನ್‌ಎ ಮಾದರಿ ಪರೀಕ್ಷೆ


Team Udayavani, Jan 2, 2022, 7:00 AM IST

ಹತ ಉಗ್ರನ ಗುರುತು ಪತ್ತೆಗೆ ಡಿಎನ್‌ಎ ಮಾದರಿ ಪರೀಕ್ಷೆ

ಶ್ರೀನಗರ: 40 ಮಂದಿ ಯೋಧರನ್ನು ಬಲಿತೆಗೆದುಕೊಂಡ 2019ರ ಪುಲ್ವಾಮಾ ಉಗ್ರರ ದಾಳಿಯ ಸಂಚುಕೋರರ ಪೈಕಿ ಬದುಕುಳಿದಿದ್ದ ಕೊನೆಯ ಉಗ್ರ ಸಮೀರ್‌ ದರ್‌ನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಡಿ.31ರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಸಮೀರ್‌ ದರ್‌ನನ್ನು ಹತ್ಯೆಗೈಯ್ಯಲಾಗಿರುವ ಶಂಕೆಯಿದೆ ಎಂದು ಐಜಿಪಿ ವಿಜಯ್‌ ಕುಮಾರ್‌ ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಹತನಾದ ಉಗ್ರನ ಫೋಟೋ ನೋಡಿದರೆ, ಜೆಇಎಂ ಟಾಪ್‌ ಕಮಾಂಡರ್‌ ಸಮೀರ್‌ ದರ್‌ನನ್ನು ಹೋಲುತ್ತದೆ. ಸಮೀರ್‌ ಪುಲ್ವಾಮಾ ದಾಳಿಕೋರನಾಗಿದ್ದು, ಡಿಎನ್‌ಎ ಮಾದರಿಯನ್ನು ಹೋಲಿಕೆ ಮಾಡುವ ಮೂಲಕ ಆತನ ಗುರುತು ಖಚಿತಪಡಿಸಿಕೊಳ್ಳಲು ನಿರ್ಧರಿಸಿದ್ದೇವೆ ಎಂದೂ ವಿಜಯ್‌ಕುಮಾರ್‌ ಹೇಳಿದ್ದಾರೆ.

ಕಳೆದ ಬುಧವಾರ ಅನಂತ್‌ನಾಗ್‌ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿತ್ತು. 2019ರ ಫೆ.14ರಂದು ಪುಲ್ವಾಮಾದಲ್ಲಿ ನಡೆದಿದ್ದ ಭೀಕರ ಆತ್ಮಾಹುತಿ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು.

ಇದನ್ನೂ ಓದಿ:ಬಾಂಗ್ಲಾದೇಶ ವಿರುದ್ಧದ ಪ್ರಥಮ ಟೆಸ್ಟ್‌: ಕಾನ್ವೆ ಶತಕ; ಚೇತರಿಸಿದ ಕಿವೀಸ್‌

ಉಗ್ರನ ಹತ್ಯೆ; ಅಡಗುತಾಣ ಪತ್ತೆ
ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಜುಮಾಗುಂದ್‌ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಅದರಲ್ಲಿ ಓರ್ವ ಉಗ್ರನನ್ನು ಹತ್ಯೆಗೈಯಲಾಗಿದೆ. ಇನ್ನೊಂದೆಡೆ ಕಿಶಾ¤$Ìರ್‌ ಜಿಲ್ಲೆಯಲ್ಲಿ ಉಗ್ರರ ಅಡಗುತಾಣವನ್ನು ಭದ್ರತಾ ಪಡೆಯ ಯೋಧರು ಪತ್ತೆಹಚ್ಚಿದ್ದಾರೆ. ತಾಣದಲ್ಲಿದ್ದ ಶಸ್ತ್ರಾಸ್ತ್ರಗಳು ಹಾಗೂ ಸಿಡಿಮದ್ದುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ದಿನಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಪತ್ತೆ ಹಚ್ಚಲಾದ ನಾಲ್ಕನೇ ಉಗ್ರ ಅಡಗುತಾಣ ಇದಾಗಿದೆ.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.