ಶಬರಿಮಲೆಯಲ್ಲಿ ಬ್ಯಾರಿಕೇಡ್ ಬೇಡ
Team Udayavani, Dec 13, 2018, 6:00 AM IST
ಕೊಚ್ಚಿ: ಶಬರಿಮಲೆ ದೇಗುಲದ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಹಾಕಿರುವ ಬ್ಯಾರಿಕೇಡ್‌ಗಳನ್ನು ತೆಗೆಯುವಂತೆ ಕೇರಳ ಹೈಕೋರ್ಟ್ ಆದೇಶಿಸಿದೆ. ರಾತ್ರಿ 11.30 ರ ನಂತರ ಸನ್ನಿ ಧಾನಂಗೆ ಹೋಗುವ ದಾರಿಯನ್ನು ಶರಣಕುಟ್ಟಿ ಎಂಬಲ್ಲಿ ನಿರ್ಬಂಧಿಸಬಾರದು ಎಂದೂ ಕೋರ್ಟ್ ಆದೇಶಿಸಿದೆ. ಇದೇ ವೇಳೆ, ಶಬರಿಮಲೆ ದೇಗುಲದಲ್ಲಿ ಯಾತ್ರೆಯ ಕಾರ್ಯಕಲಾಪ ವನ್ನು ಗಮನಿಸಿ ವರದಿ ನೀಡುವುದಕ್ಕಾಗಿ ರಚಿಸಿದ್ದ ಸಮಿತಿ ಸಲ್ಲಿಸಿದ ವರದಿಯನ್ನು ಕೋರ್ಟ್ ಪುರಸ್ಕರಿಸಿದೆ.
ಆದರೆ ಪರಿಸ್ಥಿತಿಯ ತೀವ್ರತೆಯನ್ನು ಆಧರಿಸಿ ಪೊಲೀಸರು ಕ್ರಮ ತೆಗೆದುಕೊಳ್ಳಬಹುದು ಮತ್ತು ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ನಿರ್ವಹಿಸಬಹುದಾಗಿದೆ. ಅಗತ್ಯವಿದ್ದಲ್ಲಿ ನಿರ್ಬಂಧ ವಿಧಿಸಬಹುದಾಗಿದೆ ಎಂದು ಕೋರ್ಟ್ ಸೂಚನೆ ನೀಡಿದೆ. ಡಿಸೆಂಬರ್ 15 ರಿಂದ 30 ರವರೆಗೆ ಅಪರಾಧ ವಿಭಾಗದ ಐಜಿ ಎಸ್ ಶ್ರೀಜಿತ್ ಪಂಬ ಮತ್ತು ಸನ್ನಿಧಾ ನಮ್ ಭದ್ರತೆಯ ಉಸ್ತುವಾರಿ ವಹಿಸಲಿದ್ದು, ನಿಲಕ್ಕಲ್, ವಡಶೆÏರಿಕ್ಕರ ಮತ್ತು ಎರುಮೆಲಿಯ ಭದ್ರತೆಯನ್ನು ಗುಪ್ತಚರ ದಳದ ಡಿಐಜಿ ಎಸ್ ಸುರೇಂದ್ರನ್ ವಹಿಸಿಕೊಳ್ಳಲಿದ್ದಾರೆ ಎಂದು ಡಿಜಿಪಿ ಲೋಕನಾಥ್ ಬೆಹರಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
MUST WATCH
ಹೊಸ ಸೇರ್ಪಡೆ
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.