2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮತ ಹಕ್ಕು ಬೇಡ

Team Udayavani, Nov 5, 2018, 8:39 AM IST

ramdev.png

ಹೊಸದಿಲ್ಲಿ: “ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮತದಾನದ ಹಕ್ಕನ್ನು ನೀಡಬಾರದು. ನನ್ನಂಥ ಬ್ರಹ್ಮಚಾರಿಗಳಿಗೆ ವಿಶೇಷ ಗೌರವ ನೀಡಿ, ಸನ್ಮಾನಿಸಬೇಕು.’ ಹೀಗೆಂದು ಹೇಳಿದ್ದು ಯೋಗಗುರು ಬಾಬಾ ರಾಮದೇವ್‌.

ಹರಿದ್ವಾರದ ತಮ್ಮ ಆಶ್ರಮದಲ್ಲಿ ಜನಸಂಖ್ಯೆ ನಿಯಂತ್ರಣ ಕುರಿತು ಮಾತನಾಡಿದ ಅವರು, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಪಡೆಯುವ ದಂಪತಿಗೆ ಮತದಾನದ ಹಕ್ಕು ಕೊಡಬಾರದು. ವೇದಗಳಲ್ಲಿ ಒಂದು ದಂಪತಿ 10 ಮಕ್ಕಳನ್ನು ಪಡೆಯಲು ಅವಕಾಶ ಇದೆ. ಆದರೆ ಈಗ ಜನಸಂಖ್ಯೆ 120 ಕೋಟಿ ದಾಟಿರುವಾಗ ಇದು ಸಾಧ್ಯವಿಲ್ಲ.  ವಿವಾಹಿತರು ಕುಟುಂಬ ಪೋಷಿಸಲು ಕಷ್ಟಪಡುತ್ತಾರೆ. ನಮಗೆ ಯಾರೂ ಇಲ್ಲ. ಆದರೂ ಸುಖವಾಗಿದ್ದೇವೆ. ನಮ್ಮಂಥವರಿಗೆ ಸರಕಾರ ಉತ್ತೇಜನ ನೀಡಬೇಕು ಎಂದಿದ್ದಾರೆ.

ಟಾಪ್ ನ್ಯೂಸ್

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

1————-sadsa

Research; ತುರಿಸದ ಸುವರ್ಣ ಗಡ್ಡೆ, ಕೆಸು: ಎನ್‌ಐಟಿಕೆಗೆ ಪೇಟೆಂಟ್‌

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.