ಪಕ್ಷಗಳಿಗೆ 2 ಸಾವಿರಕ್ಕಿಂತ ಹೆಚ್ಚು ನಗದು ಕೊಡಬೇಡಿ:
Team Udayavani, Jan 24, 2018, 1:08 PM IST
ನವದೆಹಲಿ: ರಾಜಕೀಯ ಪಕ್ಷಗಳಿಗೆ 2 ಸಾವಿರ ರೂ.ಗಳಿಗಿಂತ ಹೆಚ್ಚು ನಗದು ದೇಣಿಗೆ ನೀಡಬೇಡಿ. ಹೀಗೆಂದು ಸಾರ್ವಜನಿಕರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ ನೀಡಿದೆ.
ದೇಶದ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟಿಸಲಾಗಿರುವ ಜಾಹೀರಾತಿನಲ್ಲಿ ಇದನ್ನು ಉಲ್ಲೇಖೀಸಲಾಗಿದೆ. ಕೇಂದ್ರ ಸರ್ಕಾರ ರಾಜಕೀಯ ಪಕ್ಷಗಳಿಗೆ ನೀಡುವ ನಗದು ದೇಣಿಗೆ ಮೇಲೆ ನಿಯಂತ್ರಣ ಹೇರಿದ ಬಳಿಕ ಮೊದಲ ಬಾರಿಗೆ ಇಲಾಖೆಯಿಂದ ಈ ಆದೇಶ ಹೊರಡಿಸಲಾಗಿದೆ.
2 ಲಕ್ಷಕ್ಕಿಂತ ಹೆಚ್ಚು ನಗದನ್ನು ಒಂದೇ ದಿನ ಪಡೆಯಬೇಡಿ. ಸ್ಥಿರಾಸ್ತಿ ವರ್ಗಾವಣೆ ವೇಳೆ 20 ಸಾವಿರಕ್ಕಿಂತ ಹೆಚ್ಚಿನ ಮೊತ್ತ ನಗದಿನಲ್ಲಿ ಪಡೆಯಬೇಡಿ, ಕೊಡಬೇಡಿ ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
MUST WATCH
ಹೊಸ ಸೇರ್ಪಡೆ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.