ಸಮೀಕ್ಷೆಗಳನ್ನು ಗಂಭೀರವಾಗಿ ಪರಿಗಣಿಸಬೇಡಿ ; ಕೈ ಕಾರ್ಯಕರ್ತರಿಗೆ ಪ್ರಿಯಾಂಕಾ
ನಮ್ಮ ಶ್ರಮ ವ್ಯರ್ಥವಾಗುವಿಲ್ಲ ಎಂಬ ವಿಶ್ವಾಸವಿರಲಿ
Team Udayavani, May 21, 2019, 9:04 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆ ಮತದಾನೋತ್ತರ ಸಮೀಕ್ಷೆಗಳನ್ನು ಗಂಭೀರವಾಗಿ ಪರಿಗಣಿಸಬೇಡಿ, ಗಾಳಿ ಸುದ್ದಿಗಳನ್ನು ನಂಬಬೇಡಿ. ಇವೆಲ್ಲಾನಿಮ್ಮ ನೈತಿಕ ಸ್ಥೈರ್ಯ ಕುಸಿಯುವುದಕ್ಕಾಗಿ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ನೀವೆಲ್ಲಾ ಮತ ಎಣಿಕೆಕೇಂದ್ರಗಳನ್ನು ಜಾಗರೂಕತೆಯಿಂದ ಕಾಯಬೇಕು. ಎಲ್ಲರೂ ಜಾಗೃತರಾಗಿರಿ. ನಮ್ಮ ಶ್ರಮ ವ್ಯರ್ಥವಾಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿಸಲು ಯತ್ನಿಸಿದ್ದಾರೆ.
ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತೂಂದು ಬಾರಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಹೆಚ್ಚಿನ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.