ಪ್ಲಾಸ್ಟಿಕ್ ಧ್ವಜ ಬಳಸಬೇಡಿ: ಕೇಂದ್ರ ಸಲಹೆ
Team Udayavani, Jan 10, 2018, 7:00 AM IST
ಗಣರಾಜ್ಯ ದಿನ ಸಮೀಪಿಸುತ್ತಿರುವಂತೆಯೇ ಪ್ಲಾಸ್ಟಿಕ್‌ನಿಂದ ತಯಾರಿಸಲಾದ ರಾಷ್ಟ್ರ ಧ್ವಜವನ್ನು ಯಾರೂ ಬಳಸಬೇಡಿ ಎಂದು ದೇಶದ ನಾಗರಿಕರಿಗೆ ಕೇಂದ್ರ ಗೃಹ ಸಚಿವಾಲಯ ಸಲಹೆ ನೀಡಿದೆ. ಈ ಕುರಿತು ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ರವಾನಿಸಿರುವ ಗೃಹ ಇಲಾಖೆ, ಎಲ್ಲರೂ ಧ್ವಜ ಸಂಹಿತೆ ಪಾಲಿಸುವಂತೆ ನೋಡಿಕೊಳ್ಳುವಂತೆ ತಿಳಿಸಿದೆ. “ರಾಷ್ಟ್ರಧ್ವಜವು ದೇಶದ ಜನರ ಭರವಸೆ ಮತ್ತು ಆಶಯ ಪ್ರತಿನಿಧಿಸುವಂಥದ್ದು. ಹಾಗಾಗಿ, ಅದನ್ನು ಗೌರವಿಸ ಬೇಕಾದ್ದು ಮುಖ್ಯ. ಅನೇಕ ಸಂದರ್ಭಗಳಲ್ಲಿ ಕಾಗದದ ಧ್ವಜಗಳ ಜೊತೆಗೆ ಪ್ಲಾಸ್ಟಿಕ್ ಧ್ವಜಗಳೂ ಬಳಕೆಯಾಗುತ್ತಿರುವುದು ಗೊತ್ತಾಗಿದೆ.ಅವುಗಳನ್ನು ಸರಿಯಾಗಿ ವಿಲೇವಾರಿ ಮಾಡದೇ ಇದ್ದರೆ, ಧ್ವಜದ ಘನತೆಯನ್ನು ಅಗೌರವಿಸಿದಂತಾಗುತ್ತದೆ. ಹೀಗಾಗಿ, ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳಲ್ಲಿ ಕಾಗದದ ಧ್ವಜವನ್ನೇ ಬಳಸಬೇಕೇ ವಿನಾ ಪ್ಲಾಸ್ಟಿಕ್ ಧ್ವಜ ಬಳಸಬಾರದು,’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.