ನಟಿ ಪ್ರಿಯಾ ಪ್ರಕಾಶ್ಗೆ ಲಕ್ಷ್ಮೀ ಕಟಾಕ್ಷ!
Team Udayavani, Mar 9, 2018, 8:15 AM IST
ನವದೆಹಲಿ: ತಮ್ಮ ಚೊಚ್ಚಲ ಚಿತ್ರ “ಒರು ಅಡಾರ್ ಲವ್’ನಲ್ಲಿನ ಹಾಡೊಂದರಲ್ಲಿ ಕಣ್ಣು ಹೊಡೆದು ಹುಡುಗರ ಹೃದಯ ದೋಚಿದ ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್, ಇನ್ನು ಇನ್ಸ್ಟಾrಗ್ರಾಂನಲ್ಲಿ ತಾವು ಹಾಕುವ ಪೋಸ್ಟ್ಗೆ ತಲಾ 8 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ!
ಅಚ್ಚರಿಯಾದರೂ ಇದು ಸತ್ಯ. “ಒರು ಅಡಾರ್ ಲವ್’ ಚಿತ್ರದ ಹಾಡುಗಳ ಕೆಲ ಸೆಕೆಂಡ್ಗಳ ತುಣುಕುಗಳು ಡಿಜಿಟಲ್ ದುನಿಯಾದಲ್ಲಿ ಈಕೆಯನ್ನು ಖ್ಯಾತಿಯ ಉತ್ತುಂಗಕ್ಕೇರಿಸಿವೆ. ಜನಪ್ರಿಯತೆಯಲ್ಲಿ, ಈಶಾ ಗುಪ್ತಾ, ಸನ್ನಿ ಲಿಯೋನ್ನನ್ನೇ ಹಿಂದಿಕ್ಕಿರುವ ಇವರು, ಇನ್ಸ್ಟಾrಗ್ರಾಂ 50 ಲಕ್ಷ ಫಾಲೋವರ್ಗಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲದೆ, ಗೂಗಲ್ ಸರ್ಚ್ ಎಂಜಿನ್ನಲ್ಲಿ ಅತಿ ಹೆಚ್ಚು “ಹುಡುಕಾಟ’ಕ್ಕೆ ಗುರಿಯಾದ ಸೆಲೆಬ್ರಿಟಿ ಎಂಬ ಹೆಗ್ಗಳಿಕೆಯನ್ನೂ ಪಡೆದಿದ್ದಾರೆ. ಹಾಗಾಗಿಯೇ, ಇವರ ಪ್ರತಿ ಪೋಸ್ಟಿಂಗ್ಗೆ ಇನ್ಸ್ಟಾಗ್ರಾಂ, 8 ಲಕ್ಷ ರೂ. ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.