ರಾಹುಲ್ ಖಾತೇಲಿ ಟ್ವೀಟ್ ಮಾಡೋದ್ಯಾರು ಗೊತ್ತಾ?
Team Udayavani, Oct 30, 2017, 11:25 AM IST
ಹೊಸದಿಲ್ಲಿ : ಇತ್ತೀಚೆಗೆ, ರಾಹುಲ್ ಗಾಂಧಿಯವರ ಟ್ವಿಟರ್ ಖಾತೆಯನ್ನು ಯಾರೋ ಗುಪ್ತವಾಗಿ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಸುಖಾಸುಮ್ಮನೇ ಜನಪ್ರಿಯತೆ ತರಲು ಪ್ರಯತ್ನಿಸುತ್ತಿದ್ದಾರೆಂಬ ಸುದ್ದಿಗಳಿಗೆ ಖುದ್ದು ರಾಹುಲ್ ಗಾಂಧಿ ಯವರೇ ವಿಡಂಬಣೆಯ ಮೂಲಕ ಉತ್ತರಿಸಿದ್ದಾರೆ.
ತಾವೇ ಸಾಕಿರುವ ಶ್ವಾನವೂ ಸ್ಟಂಟ್ ಮಾಡುವ ಒಂದು ವೀಡಿಯೋ ಕ್ಲಿಪ್ ಅನ್ನು ಟ್ವಿಟರ್‌ನಲ್ಲಿ ರವಿವಾರ ಅಪ್‌ಲೋಡ್ ಮಾಡಿರುವ ರಾಹುಲ್, “”ನನ್ನ ಬದಲು ಯಾರು ನನ್ನ ಖಾತೆಯಿಂದ ಟ್ವೀಟ್ ಮಾಡುತ್ತಿದ್ದರು ಎಂಬುದಕ್ಕೆ ಇಲ್ಲಿದೆ ಉತ್ತರ” ಎಂದು ತಮ್ಮನ್ನು ಟೀಕಿಸಿದ್ದವರಿಗೆ ಟಾಂಗ್ ನೀಡಿದ್ದಾರೆ.
ರಾಹುಲ್ ಗಾಂಧಿಯವರ ಹೆಸರಲ್ಲಿ ಅವರ ಖಾತೆಯಿಂದ ಮತ್ಯಾರೋ ಟ್ವೀಟ್ ಮಾಡುತ್ತಿದ್ದು, ಅಸಂಖ್ಯ ನಕಲಿ ಖಾತೆಗಳಿಂದ ಅವರ ಟ್ವೀಟ್‌ಗಳನ್ನು ರಿ-ಟ್ವೀಟ್ ಮಾಡಲಾಗುತ್ತಿದೆ ಎಂದು ಮಾಧ್ಯಮಗಳಲ್ಲಿ ಇತ್ತೀಚೆಗೆ ವರದಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಮದ್ಯದಂಗಡಿಗೆ ನುಗ್ಗಿ ದೋಚಿದ: ಅಲ್ಲೇ ಕುಡಿದು ಆಸ್ಪತ್ರೆ ಸೇರಿದ!
New Delhi; ಹಿಂದೂ, ಸಿಕ್ಖ್ ಅರ್ಚಕರಿಗೆ 18,000 ರೂ.: ನೋಂದಣಿ ಶುರು
Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್ ಅಧ್ಯಕ್ಷ ಸಮ್ಮತಿ
Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್ ಅದಾನಿ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.