Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ


Team Udayavani, Nov 8, 2024, 3:48 PM IST

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಪಶ್ಚಿಮ ಬಂಗಾಳ: ಹೋಟೆಲ್ ಕೊಠಡಿಯಲ್ಲೇ ವೈದ್ಯರೊಬ್ಬರು ನಿಗೂಢವಾಗಿ ಸಾವನ್ನಪಿದ್ದ ಘಟನೆ ಗುರುವಾರ(ನ.7) ಪಶ್ಚಿಮ ಬಂಗಾಳದ ಜಾರ್‌ಗ್ರಾಮ್‌ನಲ್ಲಿ ನಡೆದಿದೆ.

ಡಾ.ದಿಪ್ರಾ ಭಟ್ಟಾಚಾರ್ಯ ಸಾವನ್ನಪಿರುವ ಹಿರಿಯ ವೈದ್ಯ.

ಜಾರ್ಗ್ರಾಮ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹಿರಿಯ ವೈದ್ಯರಾಗಿದ್ದು ಅಲ್ಲೇ ಪಕ್ಕದ ಹೋಟೆಲ್‌ನ ಐದನೇ ಮಹಡಿಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಗುರುವಾರ ಹೋಟೆಲ್ ಸಿಬಂದಿ ಎಷ್ಟೇ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ ಇದರಿಂದ ಅನುಮಾನಗೊಂಡ ಸಿಬಂದಿ ಕೊಠಡಿ ಬಳಿ ತೆರಳಿ ಬಾಗಿಲು ಬಡಿದಿದ್ದಾರೆ ಆದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಬಳಿಕ ಹತ್ತಿರದ ಪೊಲೀಸ್ ಠಾಣೆಗೆ ವಿಚಾರ ತಿಳಿಸಲಾಯಿತು. ಬಳಿಕ ಬಂದ ಪೊಲೀಸರು ಬಾಗಿಲು ಒಡೆದು ಒಳ ಪ್ರವೇಶಿಸಿದ ವೇಳೆ ವೈದ್ಯರು ಹಾಸಿಗೆ ಮೇಲೆ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ, ಬಳಿಕ ಅವರನ್ನು ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ ಅಲ್ಲದೆ ಹಾಸಿಗೆ ಬಳಿ ಸಿರಿಂಜ್ ಮತ್ತು ಡೆತ್ ನೋಟ್ ಪತ್ತೆಯಾಗಿದೆ.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಘಟನೆ ಸಂಬಂಧ ಆಸ್ಪತ್ರೆಯ ಅಧೀಕ್ಷಕ ಡಾ.ಅನುರುಪ್ ಮಾತನಾಡಿ, ಭಟ್ಟಾಚಾರ್ಯ ಅವರು ಕಳೆದ ಕೆಲ ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಅವರ ಸ್ನೇಹಿತರಿಂದ ಕೇಳಿಪಟ್ಟಿದ್ದೇನೆ. ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಟಾಪ್ ನ್ಯೂಸ್

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.