Doctor Seat: ಮೊದಲ ಹಂತದಲ್ಲಿ 26,109 ಸೀಟುಗಳ ಹಂಚಿಕೆ
Team Udayavani, Aug 26, 2024, 1:19 AM IST
ಹೊಸದಿಲ್ಲಿ: ವೈದ್ಯ ಸೀಟುಗಳ ಹಂಚಿಕೆ ನಡೆಸುತ್ತಿರುವ ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ ಮೊದಲ ಹಂತದ ಪ್ರಕ್ರಿಯೆ ಪೂರ್ಣಗೊಳಿಸಿದೆ. ವಿವಿಧ ಮೆಡಿಕಲ್ ಕಾಲೇಜು, ಡೆಂಟಲ್ ಕಾಲೇಜುಗಳಲ್ಲಿ 26,109 ಎಂಬಿಬಿಎಸ್ ಮತ್ತು ಬಿಡಿಎಸ್ ಸೀಟುಗಳು ಹಂಚಿಕೆಯಾಗಿವೆ. ಈ ಪೈಕಿ ನೀಟ್-ಯುಜಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ 17 ಮಂದಿ ದಿಲ್ಲಿಯ ಏಮ್ಸ್‌ನಲ್ಲಿ ಸೀಟು ಪಡೆದುಕೊಂಡಿದ್ದಾರೆ. ಮೆಡಿಕಲ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದ್ದು, ಆ.29ಕ್ಕೆ ಕೊನೇ ದಿನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.