ಉಕ್ರೇನಿಯರ ನೆರವಿಗೆ ಗುಜರಾತಿ ಗಾಯಕಿಯ ಸಂಗೀತ ಕಛೇರಿ
Team Udayavani, Mar 29, 2022, 8:05 AM IST
ಯುದ್ಧದಿಂದಾಗಿ ಉಕ್ರೇನ್ ನಾಗರಿಕರು ಅತ್ಯಂತ ಕಷ್ಟದ ಸ್ಥಿತಿಯಲ್ಲಿದ್ದಾರೆ. ಅವರ ನೆರವಿಗಾಗಿ ವಿಶ್ವಾದ್ಯಂತ ಹಣ ಸಂಗ್ರಹ ಮಾಡಲಾಗುತ್ತಿದೆ.
ಅದರಂತೆ, ಇತ್ತೀಚೆಗೆ ಅಮೆರಿಕ, ಜಾರ್ಜಿಯಾ ಸೇರಿದಂತೆ ಹಲವು ದೇಶಗಳಲ್ಲಿ ಗುಜರಾತ್‌ನ ಪ್ರಸಿದ್ಧ ಜನಪದ ಗಾಯಕಿ ಗೀತಾಬೆನ್ ರಬಾರಿ ಅವರು ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅದರಲ್ಲಿ ಬಂದ ಹಣವನ್ನು ಉಕ್ರೇನ್ ಸಂತ್ರಸ್ತರಿಗೆ ನೀಡಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ:“ಕ್ಯಾಲೆಂಡರ್ ತಿಂಗಳ ವ್ಯಾಲಿಡಿಟಿ” ಪ್ರಿ-ಪೇಯ್ಡ್ ಪ್ಲಾನ್ ಲಾಂಚ್ ಮಾಡಿದ ಜಿಯೋ
ಗುಜರಾತಿ ಉಡುಗೆಯಲ್ಲಿ ಹಾಡುತ್ತಾ ಕುಳಿತಿರುವ ಗೀತಾಬೆನ್ ಅವರ ಸುತ್ತಲೂ ಡಾಲರ್‌ಗಳು ಸಂಗ್ರಹವಾಗಿರುವ ಫೋಟೋಗಳನ್ನು ಗಾಯಕಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
MUST WATCH
ಹೊಸ ಸೇರ್ಪಡೆ
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.