ಸ್ಟಾಲಿನ್ ಕಾಲಿಗೆ ಬೀಳಬೇಡಿ: ಡಿಎಂಕೆ
Team Udayavani, Sep 2, 2018, 6:00 AM IST
ಚೆನ್ನೈ: ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಎದುರುಗೊಂಡರೆ ಅವರಿಗೆ “ವಣಕ್ಕಮ್’ ಎಂದು ಹೇಳಿ. ಆದರೆ ಅವರಿಗೆ ಕಾಲಿಗೆ ಬಿದ್ದು ನಮಸ್ಕರಿಸಬೇಡಿ ಎಂದು ಪಕ್ಷ ತನ್ನ ಸದಸ್ಯರಿಗೆ ಹೇಳಿದೆ. ಕಾಲು ಮುಟ್ಟಿ ನಮಸ್ಕರಿಸುವುದು ಉತ್ತಮ ಅಭ್ಯಾಸವಲ್ಲ; ಉತ್ತಮ ರಾಜಕೀಯ ಸಂಸ್ಕೃತಿಗೆ ನಾಂದಿ ಹಾಡೋಣ. ಪಕ್ಷದ ಅಧ್ಯಕ್ಷ ಸ್ಟಾಲಿನ್ ಅವರಿಗೆ ಕಾಲಿಗೆ ಬಿದ್ದು ನಮಸ್ಕರಿಸಿ ಮುಜುಗರಕ್ಕೀಡು ಮಾಡುವುದು ಬೇಡ. ಕರ್ತವ್ಯ, ಘನತೆ ಮತ್ತು ಶಿಸ್ತನ್ನು ಕಾಪಾಡಲು ಬದ್ದರಾಗೋಣ ಎಂದು ಡಿಎಂಕೆಯ ಪ್ರಕಟನೆ ಯಲ್ಲಿ ಹೇಳಲಾಗಿದೆ. ಎಐಎಡಿಎಂಕೆ ಸದಸ್ಯರು ಪಕ್ಷದ ಮುಖ್ಯಸ್ಥೆ ಜಯಲಲಿತಾ ಅವರ ಕಾಲಿಗೆ ಬೀಳುತ್ತಿದ್ದುದನ್ನು ಡಿಎಂಕೆ ಟೀಕಿಸುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
New Scam…ಇದು ನಿಮ್ಮ ಬ್ಯಾಂಕ್ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್ ಎಚ್ಚರಿಕೆ
ಥಿಯೇಟರ್‌ನಲ್ಲಿ ಇರುವಾಗಲೇ ಟಿವಿಯಲ್ಲಿ ಪ್ರಸಾರ ಕಂಡ ʼಗೇಮ್ ಚೇಜರ್ʼ: ಚಿತ್ರತಂಡ ಶಾಕ್
Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….
ISRO ಡಾಕಿಂಗ್ ಪ್ರಯೋಗ ಯಶಸ್ವಿ: ಭಾರತೀಯ ಬಾಹ್ಯಾಕಾಶ ಅನ್ವೇಷಣೆಯಲ್ಲೊಂದು ಬೃಹತ್ ಹೆಜ್ಜೆ
Bidar: ಎಟಿಎಂಗೆ ಹಣ ಜಮೆ ಮಾಡುತ್ತಿದ್ದವರ ಮೇಲೆ ಗುಂಡಿನ ದಾಳಿ ನಡಿಸಿ 93 ಲಕ್ಷ ರೂ ದರೋಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.