ಭಾರತೀಯ ಸೇನೆಗೆ ಬಲ; ಡಿಆರ್ಡಿಒ ಹೊಸ ಡ್ರೋನ್
Team Udayavani, Jan 7, 2023, 6:40 AM IST
ನವದೆಹಲಿ: ಹಿಮಾಲಯದಲ್ಲಿ ಮಿಲಿಟರಿ ಸರಕು ಸೇವಾ ಕಾರ್ಯಾಚರಣೆಗಳನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಹೊಸ ಡ್ರೋನ್(ಯುಎವಿ) ಅಭಿವೃದ್ಧಿ ಪಡಿಸಿದ್ದು, ಇದು ಸೇವಾ ಕಾರ್ಯಾಚರಣೆಯಲ್ಲಿ ಮಾತ್ರವಲ್ಲದೇ, ಶತ್ರುನೆಲೆ ಪುಡಿಗಟ್ಟುವಲ್ಲೂ ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ 108ನೇ ವಿಜ್ಞಾನ ಸಭೆಯಲ್ಲಿ ಈ ಡ್ರೋನ್ ಅನ್ನು ಪ್ರದರ್ಶಿಸಲಾಗಿತ್ತು.
5 ರಿಂದ 25 ಕೆಜಿ ವರೆಗಿನ ಪೇಲೋಡ್ಗಳನ್ನು ಹೊತ್ತು ಸಾಗುವ ಸಾಮರ್ಥ್ಯವಿರುವ ಡ್ರೋನ್, ಶತ್ರು ನೆಲೆಗಳ ಮೇಲೆ ಬಾಂಬ್ಗಳನ್ನು ಎಸೆಯಲು ಕೂಡ ಸಮರ್ಥವಾಗಿವೆ. 5 ಕಿ.ಮೀ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಡ್ರೋನ್, ಸ್ವಯಂಚಾಲಿತವಾಗಿ ಸರಕು ತಲುಪಿಸಿ, ನೆಲೆಗೆ ಹಿಂದಿರುಗಬಲ್ಲದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.