“ಅಗ್ನಿ-2′ ರಾತ್ರಿ ಪರೀಕ್ಷೆ ಯಶಸ್ವಿ
Team Udayavani, Nov 17, 2019, 6:10 AM IST
ಬಾಲಸೋರ್: ಒಡಿಶಾ ಕರಾವಳಿ ತೀರದಲ್ಲಿರುವ ಬಾಲಸೋರ್‌ನಲ್ಲಿ ನಡೆಸಲಾದ ಅಗ್ನಿ-2 ಖಂಡಾಂತರ ಕ್ಷಿಪಣಿಯ ರಾತ್ರಿ ಪರೀಕ್ಷೆ ಯಶಸ್ವಿಯಾಗಿದೆ ಎಂದು ಎಂದು ರಕ್ಷಣಾ ಇಲಾಖೆಯ ಮೂಲಗಳು ಹೇಳಿವೆ.
ಬಾಲಸೋರ್‌ನಲ್ಲಿರುವ ಡಾ| ಅಬ್ದುಲ್ ಕಲಾಂ ದ್ವೀಪದಿಂದ ಈ ಕ್ಷಿಪಣಿಯನ್ನು ಉಡಾಯಿಸಲಾಗಿದ್ದು, ಅದು ಯಶಸ್ವಿಯಾಗಿ ಗುರಿ ತಲುಪಿದೆ. ಈ ಕ್ಷಿಪಣಿಯು 2 ಸಾವಿರ ಕಿ.ಮೀ.ವರೆಗೆ ಸಾಗುವ ಛಾತಿ ಹೊಂದಿದ್ದು, ಇದನ್ನು ಈಗಾಗಲೇ ಭಾರತೀಯ ಸೇನೆಗೆ ಸೇರ್ಪಡೆಗೊಳಿಸಲಾಗಿದೆ. ಈ ಕ್ಷಿಪಣಿಯ ರಾತ್ರಿ ವೇಳೆಯ ಕಾರ್ಯಕ್ಷಮತೆಯನ್ನು ಪರೀಕ್ಷಿಸಿದ್ದು ಇದೇ ಮೊದಲು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.