“ಅಭ್ಯಾಸ್’ ಪ್ರಯೋಗಾರ್ಥ ಉಡಾವಣೆ ಯಶಸ್ವಿ
Team Udayavani, Oct 22, 2021, 7:53 PM IST
ಬಾಲಸೋರ್: ಸ್ವದೇಶಿ ನಿರ್ಮಿತ ಹೈಸ್ಪೀಡ್ ಎಕ್ಸ್‌ಪೆಂಡೇಬಲ್ ಏರಿಯಲ್ ಟಾರ್ಗೆಟ್(ಹೀಟ್) “ಅಭ್ಯಾಸ್’ನ ಪ್ರಯೋಗವು ಒಡಿಶಾ ಕರಾವಳಿಯಾಚೆಗಿನ ಚಂದೀಪುರದಲ್ಲಿ ಶುಕ್ರವಾರ ಯಶಸ್ವಿಯಾಗಿ ನೆರವೇರಿದೆ.
ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ)ದಿಂದ ಈ ಪ್ರಯೋಗಾರ್ಥ ಹಾರಾಟ ನಡೆದಿದ್ದು, ವಿವಿಧ ಕ್ಷಿಪಣಿ ವ್ಯವಸ್ಥೆಗಳ ಮೌಲ್ಯಮಾಪನಕ್ಕಾಗಿ ಬಳಸುವ ವೈಮಾನಿಕ ಟಾರ್ಗೆಟ್ ಆಗಿ “ಅಭ್ಯಾಸ್’ ಅನ್ನು ಬಳಸಲಾಗುತ್ತದೆ.
ಈ ಟಾರ್ಗೆಟ್ ವಿಮಾನದ ಕಾರ್ಯಕ್ಷಮತೆಯನ್ನು ಟೆಲಿಮೆಟ್ರಿ ಹಾಗೂ ರೇಡಾರ್, ಎಲೆಕ್ಟ್ರೋ ಆಪ್ಟಿಕಲ್ ಟ್ರ್ಯಾಕಿಂಗ್ ವ್ಯವಸ್ಥೆಯಂಥ ವಿವಿಧ ಸೆನ್ಸರ್‌ಗಳ ಮೂಲಕ ಟ್ರ್ಯಾಕ್ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿರುವ ಡಿಆರ್‌ಡಿಒದ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್(ಎಡಿಇ) ಈ ಅಭ್ಯಾಸ್ ಅನ್ನು ವಿನ್ಯಾಸಗೊಳಿಸಿ, ಅಭಿವೃದ್ಧಿಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.