Separate ಖಲಿಸ್ತಾನದ ಕನಸು ಅಪರಾಧವಲ್ಲ: ಸಂಸದ ಅಮೃತ್ಪಾಲ್!
Team Udayavani, Jul 8, 2024, 6:30 AM IST
ನವದೆಹಲಿ: “ಪ್ರತ್ಯೇಕ ಖಲಿಸ್ತಾನದ ಕನಸು ಕಾಣು ವುದು ಅಪರಾಧವೇನೂ ಅಲ್ಲ. ಈ ಕನಸಿಗಾಗಿ ಸಾವಿರಾರು ಸಿಖVರು ಪ್ರಾಣತ್ಯಾಗ ಮಾಡಿದ್ದಾರೆ. ಅಂಥ ಕನಸಿನಿಂದ ಹಿಂದೆ ಸರಿವ ಮಾತೂ ಇಲ್ಲ!’. ಹೀಗೆಂದು ಮೊನ್ನೆಯಷ್ಟೇ ಲೋಕಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರತ್ಯೇಕವಾದಿ ಅಮೃತ್ಪಾಲ್ ಸಿಂಗ್ ಹೇಳಿದ್ದಾರೆ. ದಿಬ್ರುಗಢ ಜೈಲಲ್ಲಿರುವ ಅಮೃತ್ಪಾಲ್ ಜು.5ರಂದು ಸಂಸದ ರಾಗಿ ಪ್ರಮಾಣ ಸ್ವೀಕರಿಸಿದ್ದರು. ಆ ಬಳಿಕ ಅವರ ತಾಯಿ ಮಾತನಾಡಿ, ನನ್ನ ಮಗ ಪ್ರತ್ಯೇಕತಾವಾದಿ ಅಲ್ಲ. ಆತನನ್ನು ಜೈಲಿನಿಂದ ಬಿಡುಗಡೆ ಮಾಡಿ ಎಂದು ಮಾಧ್ಯಮಗಳ ಮುಂದೆ ಅವಲತ್ತು ಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.