ಚಾಲಕ ಮೊಬೈಲ್‌ನಲ್ಲಿ ಕ್ರಿಕಟ್ ವೀಕ್ಷಿಸಿದ್ದೇ ರೈಲು ಅಪಘಾತಕ್ಕೆ ಕಾರಣ: ಅಶ್ವಿನಿ ವೈಷ್ಣವ್
Team Udayavani, Mar 4, 2024, 8:45 AM IST
ಹೊಸದಿಲ್ಲಿ: ಕಳೆದ ವರ್ಷದ ಅ.29ರಂದು ಆಂಧ್ರಪ್ರದೇಶದಲ್ಲಿ ನಡೆದ ಎರಡು ಪ್ಯಾಸೆಂಜರ್ ರೈಲುಗಳ ನಡುವಿನ ಅಪಘಾತಕ್ಕೆ ಚಾಲಕ ಮತ್ತು ಸಹ ಚಾಲಕ ಮೊಬೈಲ್‌ನಲ್ಲಿ ಕ್ರಿಕಟ್ ಪಂದ್ಯ ವೀಕ್ಷಿಸಿದ್ದೇ ಕಾರಣ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಕಂಟಕಪಲ್ಲಿಯಲ್ಲಿ ಹೌರಾ-ಚೆನ್ನೈ ನಡುವಿನ ಮಾರ್ಗದಲ್ಲಿ ವಿಶಾಖಪಟ್ಟಣದಲ್ಲಿ ಪಲಾಸ ರೈಲಿಗೆ ಹಿಂದಿನಿಂದ ರಾಯಗಢ ಪ್ಯಾಸೆಂಜರ್ ರೈಲು ಢಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ 14 ಪ್ರಯಾಣಿಕರು ಮೃತಪಟ್ಟು, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು.
“ಭವಿಷ್ಯದಲ್ಲಿ ಈ ರೀತಿಯ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿದ್ದು, ಈ ನಿಟ್ಟಿನಲ್ಲಿ ನೂತನ ಸುರಕ್ಷ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Ambani ಪುತ್ರನ ಅದ್ದೂರಿ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ನೃತ್ಯ, ಸಂಗೀತ ಧಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.