ಗಡಿ ದಾಟಿ ಬಂದ ಮತ್ತೊಂದು ಡ್ರೋನ್:  ಗುಂಡು ಹಾರಿಸಿ ಹಿಮ್ಮೆಟ್ಟಿಸಿದ ಯೋಧರು

Team Udayavani, Jul 2, 2021, 10:03 AM IST

ಗಡಿ ದಾಟಿ ಬಂದ ಮತ್ತೊಂದು ಡ್ರೋನ್:  ಗುಂಡು ಹಾರಿಸಿ ಹಿಮ್ಮೆಟ್ಟಿಸಿದ ಯೋಧರು

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಡ್ರೋನ್ ಹಾರಾಟ ಭಾರೀ  ಸದ್ದು ಮಾಡುತ್ತಿದೆ. ವಾಯು ಪಡೆ ನಿಲ್ದಾಣದ ಮೇಲೆ ನಡೆದ ಡ್ರೋನ್ ದಾಳಿಯ ಬಳಿಕ ಮತ್ತೆ ಹಲವಾರು ಡ್ರೋನ್ ಗಳು ಹಾರಾಟ ನಡೆಸುತ್ತಿರುವುದು ಪತ್ತೆಯಾಗುತ್ತದೆ. ಇದೀಗ ಇಂದು ಮುಂಜಾನೆ ಗಡಿ ಭಾಗದಲ್ಲಿ ಡ್ರೋನ್ ಪತ್ತೆಯಾಗಿದ್ದು, ಯೋಧರು ಹಿಮ್ಮೆಟ್ಟಿಸಿದ್ದಾರೆ.

ಭಾರತ- ಪಾಕಿಸ್ಥಾನ ಅಂತಾರಾಷ್ಟ್ರೀಯ ಗಡಿ ಭಾಗದಲ್ಲಿ ಈ ಡ್ರೋನ್ ಹಾರಾಟ ನಡೆಸಿರುವುದು ಪತ್ತೆಯಾಗಿದೆ. ಮುಂಜಾನೆ 4.25 ರ ಸುಮಾರಿಗೆ ಸಣ್ಣ ಹೆಕ್ಸಾಕಾಪ್ಟರ್ ( ಆರು ರೆಕ್ಕೆಯ ಡ್ರೋನ್) ಪಾಕಿಸ್ಥಾನ ಗಡಿಯಿಂದ ಭಾರತದೊಳಗೆ ಬರಲು ಪ್ರಯತ್ನ ನಡೆಸಿತ್ತು. ಕೂಡಲೇ ಎಚ್ಚೆತ್ತ ಭಾರತೀಯ ಯೋಧರು ಅದರತ್ತ ಕೆಲವು ಸುತ್ತುಗಳು ಗುಂಡು ಹಾರಿಸಿದ್ದಾರೆ. ಗುಂಡಿನ  ದಾಳಿಯಿಂದಾಗಿ ಕೂಡಲೇ ಡ್ರೋನ್ ಹಿಂದೆ ತೆರಳಿದೆ ಎಂದು ಬಿಎಸ್ ಎಫ್  ಮೂಲಗಳು ತಿಳಿಸಿದೆ.

ಡ್ರೋನ್ ಭಾರತದ ಗಡಿಭಾಗದ ಓಳಗೆ ಬರಲು ಪ್ರಯತ್ನಿಸಿತ್ತು, ಆದರೆ ಯೋಧರು ಅದಕ್ಕೆ ಅವಕಾಶ ನೀಡಲಿಲ್ಲ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಕೆಲವೇ ದಿನದಲ್ಲಿ ಕೇಂದ್ರ ಸಂಪುಟ ವಿಸ್ತರಣೆ: ಯಾರೆಲ್ಲಾ ಇದ್ದಾರೆ ರೇಸ್ ನಲ್ಲಿ?

ಕಳೆದ ಭಾನುವಾರ ಜಮ್ಮು ವಾಯು ಪಡೆ ನಿಲ್ದಾಣದಲ್ಲಿ ನಡೆದ ದಾಳಿಯ ಬಳಿಕ ಸತತವಾಗಿ ಡ್ರೋನ್ ಪತ್ತೆಯಾಗುತ್ತಿದೆ. ರವಿವಾರದ ಘಟನೆಯ ಬಳಿಕ ಇದುವರೆಗೆ ಏಳು ಡ್ರೋನ್ ಗಳು ಪತ್ತೆಯಾಗಿದೆ.

ಟಾಪ್ ನ್ಯೂಸ್

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.