Nagpur RSS ಕಚೇರಿ ಸುತ್ತ ಮಾ.28ರ ವರೆಗೆ ಡ್ರೋನ್ಗೆ ನಿಷೇಧ
Team Udayavani, Jan 30, 2024, 5:15 AM IST
ನಾಗಪುರ: ಸಾಂಭವ್ಯ ಬೆದರಿಕೆ ಹಿನ್ನೆಲೆ ಯಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್)ದ ಪ್ರಧಾನ ಕಚೇರಿ ಹಾಗೂ ಸುತ್ತಮುತ್ತಲು ಮಾ.28ರವರೆಗೆ ಡ್ರೋನ್ ಹಾರಾಟ, ಫೋಟೋಗ್ರಫಿ ಮತ್ತು ವೀಡಿಯೋಗ್ರಫಿಯನ್ನು ನಿಷೇಧಿಸಿ ನಾಗಪುರ ಪೊಲೀಸ್ ಆದೇಶ ಹೊರಳಿಸಿದೆ.
“ನಾಗಪುರ ನಗರದ ಮಹಾಲ್ ಪ್ರದೇ ಶದಲ್ಲಿರುವ ಆರ್ಎಸ್ಎಸ್ ಪ್ರಧಾನ ಕಚೇ ರಿಯು ಜನನಿಬಿಡ ಪ್ರದೇಶದಲ್ಲಿದೆ. ಸುತ್ತಮುತ್ತಲು ಹೊಟೇಲ್ಗಳು, ಲಾಡ್ಜ್ ಗಳು ಮತ್ತು ಕೋಚಿಂಗ್ ಸೆಂಟರ್ಗಳಿಂದ ಆವರಿಸಿದೆ. ಸಾಂಭವ್ಯ ಬೆದರಿಕೆ ಹಿನ್ನೆಲೆಯಲ್ಲಿ ಕಚೇರಿಯ ಸುತ್ತಮುತ್ತಲು ಡ್ರೋನ್ ಹಾರಾಟವನ್ನು ನಿಷೇಧಿಸಲಾ ಗಿದೆ. ಅಲ್ಲದೇ ಕಚೇರಿಯ ಫೋಟೋ ತೆಗೆಯುವುದನ್ನು ಮತ್ತು ವೀಡಿಯೋ ತೆಗೆಯುವುದನ್ನು ನಿಷೇಧಿಸಲಾಗಿದೆ. ಜ.29ರಿಂದ ಮಾ.28ರ ವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ನಾಗಪುರ ಜಂಟಿ ಪೊಲೀಸ್ ಆಯುಕ್ತ ಅಶ್ವಥಿ ದೊರೆj ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.