ಗಡಿಯಲ್ಲಿ “ಡ್ರೋನ್‌’ ನಿಗಾ


Team Udayavani, Dec 9, 2017, 10:19 AM IST

09-18.jpg

ಹೊಸದಿಲ್ಲಿ: ಗಡಿ ಭಾಗದಲ್ಲಿ ಚೀನ ಸೇನೆಯಿಂದ ಆಗಾಗ ಆಗುವ ಗಡಿ ಉಲ್ಲಂಘನೆ, ಭಾರತೀಯ ಗಡಿಯೊಳಗೆ ಅನೌಪಚಾರಿಕ ಸೇನಾ ಶಿಬಿರಗಳಂಥ ಕಿತಾಪತಿಗಳನ್ನು ತಡೆ ಲು ಅತ್ಯಾಧುನಿಕ ಡ್ರೋನ್‌ ಸಿದ್ಧವಾಗಿದೆ. ಇದನ್ನು ಆಗಸಕ್ಕೆ ಚಿಮ್ಮಿಸಿ ಅದರ ಸಹಾಯದಿಂದ ಭಾರತ-ಚೀನ ಗಡಿಯ ಮೇಲೆ ಹದ್ದಿನ ಕಣ್ಣಿಡಲಾಗುತ್ತದೆ. 

ಈ ನಿಟ್ಟಿನಲ್ಲಿ ನಿರ್ಮಾಣ ಹಂತದಲ್ಲಿರುವ ಈ ವಿಶೇಷ ಡ್ರೋನ್‌, ಮೂರೇ ತಿಂಗಳುಗಳಲ್ಲಿ ಕಾರ್ಯಾಚರಣೆಗೆ ಇಳಿಯಲಿದೆ. 

ನಿರ್ಮಾಣ: ಇದನ್ನು ನೋಯ್ಡಾ ಮೂಲದ ನ್ಯೂ ಸ್ಪೇಸ್‌ ರಿಸರ್ಚ್‌ ಆ್ಯಂಡ್‌ ಟೆಕ್ನಾಲಜೀಸ್‌ ಎಂಬ ಹೊಸ ಸ್ಟಾರ್ಟಪ್‌ ಸಂಸ್ಥೆ ಅಭಿವೃದ್ಧಿ ಪಡಿಸುತ್ತಿದೆ. ಅತಿ ಎತ್ತರದಲ್ಲಿ ಕಾರ್ಯಾಚರಣೆ ನಡೆಸುವುದರಿಂದ ಈ ಮಾದರಿಯ ಡ್ರೋನ್‌ಗಳನ್ನು “ಹೈ ಅಲ್ಟಿಟ್ಯೂಡ್‌ ಸ್ಯೂಡೋ ಸ್ಯಾಟಲೈಟ್‌’ ಕರೆಯಲಾಗುತ್ತದೆ. ಇದರಲ್ಲಿ ನಾಲ್ಕು ಪಾಡ್‌ಕಾಮ್‌ ಅಳವಡಿಸಲಾಗಿದ್ದು ಇವುಗಳ ಸಹಾಯದಿಂದ ಡ್ರೋನ್‌, ಗಡಿ ಭಾಗದ ಚಟುವಟಿಕೆಗಳನ್ನು ಸ್ಥಿರ ಹಾಗೂ ವಿಡಿಯೋ ಕ್ಲಿಪ್‌ಗ್ಳ ಮಾದರಿಯಲ್ಲಿ ಕಳುಹಿ ಸುತ್ತದೆ. ಇನ್‌ಫ್ರಾರೆಡ್‌ ಕ್ಯಾಮೆರಾ ಸಹ ಅಳ ವಡಿಸಲಾಗಿದ್ದು, ರಾತ್ರಿಯೂ ಫೋಟೋ, ವಿಡಿಯೋ ತೆಗೆಯಲು ಸಾಧ್ಯ ಎಂದು ಸಂಸ್ಥೆ ಹೇಳಿದೆ. ಇದರ ತಯಾರಿಕೆಗೆ ವಿಮಾನ ತಯಾರಿಕಾ ಕಂಪನಿ ಬೋಯಿಂಗ್‌ ತಂತ್ರ ಜ್ಞಾನದ ನೆರವು ನೀಡುತ್ತಿರುವುದು ವಿಶೇಷ. 

ಹೇಗಿರುತ್ತೆ ಕಾರ್ಯವೈಖರಿ?
2019ರಿಂದ ಈ ಡ್ರೋನ್‌ಗಳ ಸೇವೆ ಸಿಗ ಲಿದೆ. ಅರುಣಾಚಲದ ತವಾಂಗ್‌ ಪಟ್ಟಣ ಮೇಲೆ ಇಂಥ ಡ್ರೋನ್‌ ನಿಲ್ಲಿಸಿದರೆ, 200 ಕಿ.ಮೀ. ದೂರದ‌ ಟಿಬೆಟ್‌ ಗಡಿ ಕಡೆ ಯಿಂದ ಚೀನ ಸೈನ್ಯ ನಡೆಸುವ ಎಲ್ಲಾ ಚಟುವಟಿಕೆಗಳ ಮೇಲೂ ಇದು ಹದ್ದಿನ ಕಣ್ಣಿಡಲಿದೆ. ಒಮ್ಮೆ ಆಕಾಶಕ್ಕೆ ನೆಗೆದರೆ 2 ವಾರ ಸ್ಥಿರವಾಗಿ ನಿಂತು, 65 ಸಾವಿರ ಕಿ.ಮೀ. ಎತ್ತರದಲ್ಲಿ ಗಡಿ ಕಾಯಬಲ್ಲದು. 

ಟಾಪ್ ನ್ಯೂಸ್

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.