Uttar Pradesh: ಮಹಾಕುಂಭಮೇಳ ರಕ್ಷಣೆಗೆ ನೀರಿನಾಳದಲ್ಲೂ ಡ್ರೋನ್!
ಇದೇ ಮೊದಲ ಬಾರಿಗೆ ಉ.ಪ್ರ.ದಲ್ಲಿ ನಿಯೋಜನೆ
Team Udayavani, Dec 30, 2024, 7:50 AM IST
ಮಹಾಕುಂಭ ನಗರ: ಇದೇ ಮೊದಲ ಬಾರಿಗೆ ಮಹಾಕುಂಭಮೇಳದ ಸುರಕ್ಷೆಯನ್ನು ಪೂರ್ಣವಾಗಿ ಡ್ರೋನ್‌ಗೆ ವಹಿಸಲಾಗಿದೆ. ಇದಕ್ಕಾಗಿ ನೀರಿನಾಳದಲ್ಲಿ ಸಂಚರಿಸುವ ಹಾಗೂ ಹಾರುವ ಡ್ರೋನ್‌ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.
ನೀರಿನಾಳದಲ್ಲಿ ಈ ಡ್ರೋನ್‌ಗಳು 100 ಮೀ. ಮುಳುಗುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಮೊದಲ ಬಾರಿಗೆ ಟೆಥರ್ಡ್ ಡ್ರೋನ್‌ಗಳನ್ನು ಬಳಕೆ ಮಾಡಲಾಗುತ್ತಿದೆ. ಈ ಡ್ರೋನ್‌ಗಳು ವಯರ್ ಮೂಲಕ ಸಂಪರ್ಕ ಹೊಂದಿರುವುದರಿಂದ ನಿರಂತರವಾಗಿ ಕಾರ್ಯನಿರ್ವಹಿಸಲಿವೆ. ಇವುಗಳು ಅನುಮಾನಾಸ್ಪದ ವಸ್ತುಗಳ ನಿಖರ ಮಾಹಿತಿ ನೀಡಬಲ್ಲವು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಲ್ಲದೇ ನದಿಯುದ್ದಕ್ಕೂ 700 ರಕ್ಷಣ ಬೋಟ್‌ಗಳನ್ನು ನಿಯೋಜನೆ ಮಾಡಲಾಗಿದೆ.
ಮಹಾಕುಂಭಮೇಳಕ್ಕೆ ಸುಮಾರು 45 ಕೋಟಿ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಕುಂಭಮೇಳ ನಡೆವ ಸಂಗಮ ಪ್ರದೇಶದಲ್ಲಿ ಭಾರೀ ಭದ್ರತೆ ವಹಿಸಲಾಗಿದೆ. ಡ್ರೋನ್‌ಗಳ ಜತೆಗೆ 2700 ಕೆಮರಾಗಳನ್ನೂ ಅಳವಡಿಸಲಾಗಿದೆ.
ಬಿಗಿ ಭದ್ರತೆ: ಭದ್ರತೆ ನೋಡಿಕೊಳ್ಳಲು 56 ಸೈಬರ್ ತಜ್ಞರನ್ನು ನಿಯೋಜಿಸಿದ್ದು, ಇವರು ಆನ್ಲೈನ್ ನಲ್ಲಿ ಬರಬಹುದಾದ ಆತಂಕಗಳನ್ನು ಪತ್ತೆ ಹಚ್ಚಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.