ಪಿಎನ್ಬಿ ಗೆ 7,200 ಕೋಟಿ ರೂ. ಬಡ್ಡಿ ಪಾವತಿಸಿ: ನೀರವ್ ಮೋದಿಗೆ ಡಿಆರ್ಟಿ ಆದೇಶ
Team Udayavani, Jul 6, 2019, 4:15 PM IST
ಪುಣೆ : ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 7,200 ಕೋಟಿ ರೂ.ಗಳಿಗೂ ಮೀರಿದ ಬಡ್ಡಿಯನ್ನು ಪಾವತಿಸುವಂತೆ ಸಾಲ ವಸೂಲಾತಿ ನ್ಯಾಯ ಮಂಡಳಿಯು ಲಂಡನ್ ಜೈಲಿನಲ್ಲಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ನೀರವ್ ಮೋದಿ ಮತ್ತು ಆತನ ಪಾಲುದಾರರಿಗೆ ಆದೇಶ ಹೊರಡಿಸಿದೆ.
ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,500 ಕೋಟಿ ರೂ. ವಂಚನೆಗೈದು ವಿದೇಶಕ್ಕೆ ಪರಾರಿಯಾಗಿ ಪ್ರಕೃತ ಲಂಡನ್ ಜೈಲಿನಲ್ಲಿರುವ ನೀರವ್ ಮೋದಿ, ಪಿಎನ್ಬಿ ಗೆ 7,200 ಕೋಟಿ ರೂ. ಅಧಿಕ ಮೊತ್ತದ ಬಡ್ಡಿಯನ್ನು ಪಾವತಿಸಬೇಕಿದೆ.
ಮುಂಬಯಿಯ ಡೆಟ್ ರಿಕವರಿ ಅಧಿಕಾರಿಯಾಗಿ ಹೆಚ್ಚುವರಿ ಹೊಣೆಗಾರಿಕೆ ಹೊಂದಿರುವ ಪ್ರಿಸೈಡಿಂಗ್ ಆಫೀಸರ್ ದೀಪಕ್ ಠಕ್ಕರ್ ಅವರು ಎರಡು ಕೇಸುಗಳಿಗೆ ಸಂಬಂಧಿಸಿ ಪಿಎನ್ಬಿ ಪರವಾಗಿ ಎರಡು ಆದೇಶಗಳನ್ನು ಹೊರಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.