ಪಂಜಾಬ್ ನಲ್ಲಿ ಈ ತನಕ 275 ಕೋಟಿ ರೂ. ಮೌಲ್ಯದ ಕಾಳಧನ, ಮಾದಕ ದ್ರವ್ಯ ವಶ
Team Udayavani, May 6, 2019, 5:59 PM IST
ಚಂಡೀಗಢ : ಇದೇ ಮೇ 19ರಂದು ಪಂಜಾಬ್ ನಲ್ಲಿ ಲೋಕಸಭಾ ಚುನಾವಣೆಗಳು ನಡೆಯಲಿದ್ದು ಅದಕ್ಕೆ ಮುಂಚೆ ಇಲ್ಲಿ ಈ ತನಕ ಕಾನೂನು ಅನುಷ್ಠಾನ ಸಂಸ್ಥೆಗಳು 275 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ, ಶರಾಬು ಮತ್ತು ಕಾಳ ಧನವನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ಇಂದು ಸೋಮವಾರ ತಿಳಿಸಿದ್ದಾರೆ.
ಕಳೆದ ಮಾರ್ಚ್ 10ರಿಂದ ಮೇ 5ರ ವರೆಗೆ ಸ್ವಾಧೀನಪಡಿಸಿಕೊಳ್ಳಲಾಗಿರುವ ವಸ್ತು ಮತ್ತು ನಗದು ಇದರ ಒಟ್ಟು ಮೌಲ್ಯ 275 ಕೋಟಿ ರೂ. ಇದರಲ್ಲಿ ಮಾದಕ ದ್ರವ್ಯಗಳ ಮೌಲ್ಯವೇ 212 ಕೋಟಿ ರೂ. ಎಂದು ಪಂಜಾಬ್ ಮುಖ್ಯ ಚುನಾವಣಾಧಿಕಾರಿ ಎಸ್ ಕರುಣಾ ರಾಜು ಮಾಧ್ಯಮಕ್ಕೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.