iPhone; ಚಾಲಕನಿಗೆ ಡ್ರಗ್ಸ್: 12 ಕೋಟಿ ರೂ. ಮೌಲ್ಯದ 1,600 ಐಫೋನ್ ಕಳವು!
Team Udayavani, Sep 2, 2024, 6:30 AM IST
ಭೋಪಾಲ್: ಟ್ರಕ್ವೊಂದರಲ್ಲಿ ಸಾಗಿಸಲಾಗುತ್ತಿದ್ದ 12 ಕೋಟಿ ರೂ. ಮೌಲ್ಯದ 1,600 ಐಫೋನ್ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಕಳವು ಮಾಡಲಾಗಿದೆ. ಟ್ರಕ್ ಚಾಲಕನಿಗೆ ಡ್ರಗ್ಸ್ ನೀಡಿ ಪ್ರಜ್ಞೆ ತಪ್ಪಿಸಿ ಈ ಕೃತ್ಯ ಎಸಗಲಾಗಿದೆ. ಕೃತ್ಯದಲ್ಲಿ ಟ್ರಕ್ ಭದ್ರತಾ ಸಿಬಂದಿ ಭಾಗಿಯಾಗಿರುವ ಶಂಕೆ ಮೂಡಿದೆ. ಘಟನೆ ಸಂಬಂಧ ಕೇಸ್ ದಾಖಲಿಸಲು ವಿಳಂಬ ಮಾಡಿದ್ದಕ್ಕೆ ಓರ್ವ ಪೊಲೀಸ್ ಅಧಿಕಾರಿಯನ್ನೂ ಅಮಾನತುಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.