1000 ಕೋಟಿ ಬೆಲೆಯ 191 ಕೆಜಿ ಹೆರಾಯಿನ್ ವಶಪಡಿಸಿಕೊಂಡ ಕಂದಾಯ ಅಧಿಕಾರಿಗಳು: ಇಬ್ಬರು ವಶಕ್ಕೆ
Team Udayavani, Aug 10, 2020, 12:11 PM IST
ಮುಂಬೈ: ಕಸ್ಟಮ್ಸ್ ಮತ್ತು ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 1000 ಕೋಟಿ ರೂ ಮೌಲ್ಯದ 191 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದ್ದಾರೆ.
ನವೀ ಮುಂಬೈನ ಶೇವಾ ಪೋರ್ಟ್ ಬಳಿ ಶನಿವಾರ ರಾತ್ರಿ ಈ ಕಾರ್ಯಾಚರಣೆ ನಡೆದಿದ್ದು, ಈ ಮಾದಕ ವಸ್ತು ಇರಾನ್ ಮೂಲಕ ಅಫ್ಘಾನಿಸ್ಥಾನದಿಂದ ಬರುತ್ತಿತ್ತು ಎಂದು ತಿಳಿದು ಬಂದಿದೆ.
ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಅಫ್ಘಾನಿಸ್ಥಾನದಿಂದ ಪೈಪ್ ಗಳ ಮೂಲಕ ಡ್ರಗ್ ತರಲಾಗುತ್ತಿತ್ತು. ಬಂಧಿತ ಇಬ್ಬರನ್ನು ಕೋರ್ಟ್ ಗೆ ಹಾಜರು ಪಡಿಸಲಾಗಿದ್ದು, 14 ದಿನಗಳ ಕಸ್ಟಡಿಗೆ ವಹಿಸಲಾಗಿದೆ ಎಂದು ವರದಿಯಾಗಿದೆ.
ಈ ಆರೋಪಿಗಳು ಪ್ಲಾಸ್ಟಿಕ್ ಪೈಪ್ ಗಳಿಗೆ ಪೈಂಟ್ ಬಳಿದು ಬಿದುರಿನ ರೀತಿ ಬಿಂಬಿಸಿದ್ದರು. ಇವುಗಳನ್ನು ಆಯುರ್ವೇದಿಕ್ ಮೆಡಿಸಿನ್ ರೀತಿ ಪೈಂಟ್ ಮಾಡಿದ್ದರು ಎಂದು ವರದಿಯಾಗಿದೆ.
191 kg of drugs, worth Rs 1000 crores, seized at Nhava Sheva port of Navi Mumbai in a joint operation with customs. Transported inside pipes, drugs were brought through Afghanistan. Court has sent the two accused to 14 days police custody: Directorate of Revenue Intelligence pic.twitter.com/YZw10V7kuw
— ANI (@ANI) August 10, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.