ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Team Udayavani, Apr 29, 2024, 10:15 AM IST
ಗುಜರಾತ್: ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಗುಜರಾತ್ ಕರಾವಳಿಯಲ್ಲಿ 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿ ಅವರ ಬಳಿ ಇದ್ದ 602 ಕೋಟಿ ಮೌಲ್ಯದ 86 ಕೆಜಿ ನಿಷಿದ್ಧ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದೆ.
ಭಯೋತ್ಪಾದನಾ ನಿಗ್ರಹ ದಳ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತಂಡ ಗುಜರಾತ್ ಕರಾವಳಿ ಭಾಗದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದ ಬೋಟ್ ಪತ್ತೆಯಾಗಿದ್ದು ಈ ವೇಳೆ ಕಾರ್ಯಾಚರಣೆ ಇಳಿದಿದ್ದಾರೆ ಈ ವೇಳೆ ಬೋಟ್ ತಡೆಯಲು ಯತ್ನಿಸಿದ ತಂಡವನ್ನು ಕಂಡು ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಪಾಕ್ ಪ್ರಜೆಗಳು ಅಧಿಕಾರಿಗಳ ಮೇಲೆ ಬೋಟ್ ಹತ್ತಿಸಲು ಯತ್ನಿಸಿದ್ದಾರೆ. ಈ ವೇಳೆ ಅಧಿಕಾರಿಗಳ ತಂಡ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ ಬಳಿಕ ಕಾರ್ಯಾಚರಣೆ ನಡೆಸಿದಾಗ ಬೋಟ್ ನಲ್ಲಿ 602 ಕೋಟಿ ಮೌಲ್ಯದ 86 ಕೆಜಿ ನಿಷಿದ್ಧ ಮಾದಕ ವಸ್ತು ಪತ್ತೆಯಾಗಿದೆ.
ಕಾರ್ಯಾಚರಣೆ ನಡೆಸಿದ ತಂಡ ಬೋಟ್ ಹಾಗೂ ಹದಿನಾಲ್ಕು ಮಂದಿ ಪಾಕ್ ಪ್ರಜೆಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
Drug seized again in the BJP ruling Gujarat.
The ATS and NCB, in a joint operation, seized 86 kg of drugs worth Rs 602 crore.
14 Pakistani nationals off the coast of Gujarat. The operation lasted over 48 hours in Indian sea limits.
Rs 300 crore worth Drug seized recently in… pic.twitter.com/89wwzn7CDw
— Devakumaar (@DrDevakumaar) April 28, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.