![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 13, 2017, 3:19 PM IST
ಚೆನ್ನೈ : ಇಲ್ಲಿನ ಕೊಡಂಬಾಕಂನಲ್ಲಿ ಬೀದಿ ಬದಿ ಮಲಗಿದ್ದ ನಿರ್ಗತಿಕ ವ್ಯಕ್ತಿಯ ಗುಪ್ತಾಂಗಕ್ಕೆ ಮದ್ಯಪಾನ ಮಾಡಿದ್ದ ಕಿಡಿಗೇಡಿ ಯುವಕರು ಬೆಂಕಿ ಹಚ್ಚಿ ವಿಕೃತ ಆನಂದ ಪಡೆದ ಅಮಾನವೀಯ ಘಟನೆ ಜೂನ್ 4 ರ ರಾತ್ರಿ ನಡೆದಿದೆ. ಇದೀಕ ಕಿಡಿಗೇಡಿಗಳ ಕೃತ್ಯದ ವಿಡಿಯೋ ವೈರಲ್ ಆಗಿ ಹರಿದಾಡುತ್ತಿದೆ.
50 ವರ್ಷದ ಜಾಫರ್ ಎಂಬ ವ್ಯಕ್ತಿ ಬೀದಿ ಬದಿ ಮದ್ಯಪಾನ ಮಲಗಿದ್ದು, ಈ ವೇಳೆ ಕುಡಿದು ಬಂದ ಯುವಕರು ಬೆಂಕಿ ಹಚ್ಚಿದ್ದಾರೆ.ಮಾತ್ರವಲ್ಲದೆ ಪೈಪ್‌ಗ್ಳಿಂದ ಜಾಫರ್‌ಗೆ ಹೊಡೆದಿದ್ದಾರೆ. ಅರೆಪ್ರಜ್ಞಾವಸ್ಥೆಯಲ್ಲಿದ್ದ ಜಾಫರ್ ಬೆಂಕಿಯನ್ನು ನಂದಿಸಲು ಪರದಾಡಿದ್ದಾನೆ.
ಘಟನೆಗೆ ಸಂಬಂಧಿಸಿ ಕೆಲ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.