ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ 3ನೇ ದಿನವೂ ಬಂದ್
Team Udayavani, Feb 14, 2018, 11:16 AM IST
ಶ್ರೀನಗರ : ಭೂಕುಸಿತಗಳ ಪರಿಣಾಮವಾಗಿ ಶ್ರೀನಗರ – ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಇಂದು ನಿರಂತರ ಮೂರನೇ ದಿನವೂ ಮುಚ್ಚಲಾಗಿದೆ.
ಕಾಶ್ಮೀರದಲ್ಲಿ ಶುಷ್ಕ ವಾತಾವಾರಣವಿದ್ದು ಹೆಚ್ಚಿನ ಸ್ಥಳಗಳಲ್ಲಿ ತಾಪಮಾನವು ಫ್ರೀಜಿಂಗ್ ಪಾಯಿಂಟ್ಗಿಂತ ಕೆಳ ಮಟ್ಟದಲ್ಲಿದೆ.
270 ಕಿ.ಮೀ. ಉದ್ದ ಹೈವೇಯನ್ನು ಕಿರು ಅವಧಿಗಾಗಿ ನಿನ್ನೆ, ಎರಡು ದಿನಗಳ ಬಳಿಕ ವಾಹನ ಸಂಚಾರಕ್ಕೆ ತೆರೆಯಲಾಗಿತ್ತು. ಆದರೆ ಮತ್ತು ಭೂಕುಸಿತಗಳು ಉಂಟಾದ ಕಾರಣ ಪುನಃ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಯಿತು ಎಂದು ಟ್ರಾಫಿಕ್ ಕಂಟ್ರೋಲ್ ರೂಮಿನ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.