Threat: ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇರುವುದಾಗಿ ಬೆದರಿಕೆ… ತಪಾಸಣೆ

Team Udayavani, Jun 18, 2024, 10:53 AM IST

Threat: ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇರುವುದಾಗಿ ಬೆದರಿಕೆ… ತಪಾಸಣೆ

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಬೇಕಿದ್ದ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಬಂದಿರುವುದಾಗಿ ವರದಿಯಾಗಿದೆ.

ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿರುವ ಇ ಮೇಲ್ ನಲ್ಲಿ ದೆಹಲಿಯಿಂದ ದುಬೈ ಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಭದ್ರತಾ ಸಿಬಂದಿಗಳು ಅಲರ್ಟ್ ಆಗಿ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ ಪರಿಶೀಲನೆ ನಡೆಸಿದ್ದಾರೆ ಆದರೆ ಈ ವೇಳೆ ವಿಮಾನದಲ್ಲಿ ಯಾವುದೇ ಸ್ಪೋಟಕ ಸಾಧನಗಳು ಅಥವಾ ವಸ್ತುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ.

ಇತ್ತೀಚಿನ ದಿನಗಳಲ್ಲಿ ವಿಮಾನ, ಆಸ್ಪತ್ರೆ, ಶಾಲಾ ಕಾಲೇಜು ಸೇರಿದಂತೆ ಹಲವಾರು ಕಡೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆಯ ಇ ಮೇಲ್ ಬರುತ್ತಿದ್ದು ಇದುವರೆಗೂ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಬದಲಾಗಿ ಹುಸಿ ಬಾಂಬ್ ಬೆದರಿಕೆ ಎನ್ನಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ದೆಹಲಿಯಲ್ಲಿ ಹಾರಾಟ ನಡೆಸುವ ವಿಮಾನಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಕೆಲವೊಂದು ವಿಮಾನಗಳ ಹಾರಾಟದ ಸಮಯದಲ್ಲಿ ವ್ಯತ್ಯಯ ಉಂಟಾಗಿತ್ತು ಎಂದು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Pakistan ಜನರು ಕಂಗಾಲು-ಒಂದು ಕೆಜಿ ಟೊಮೆಟೋ ಬೆಲೆ 200, ಲಿಂಬೆಹಣ್ಣು ಕೆಜಿಗೆ 480 ರೂ.!

ಟಾಪ್ ನ್ಯೂಸ್

Belthangady ಹೆದ್ದಾರಿ ಬದಿ ಮರ ಬಿದ್ದು ವಾಹನ, ವ್ಯಕ್ತಿಗಳಿಗೆ ಹಾನಿ

Belthangady ನ್ಯಾಯಕ್ಕಾಗಿ ಪ್ರತಿಭಟಿಸಿದವರ ವಿರುದ್ಧವೇ ದೂರು

India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌

India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌

Road Mishap ಸ್ಕೂಟರ್‌ ಢಿಕ್ಕಿ ; ಸವಾರನಿಗೆ ಗಾಯ

Road Mishap ಸ್ಕೂಟರ್‌ ಢಿಕ್ಕಿ ; ಸವಾರನಿಗೆ ಗಾಯ

Faking Injury: ಅಫ್ಘಾನಿಸ್ಥಾನದ ಗುಲ್ಬದಿನ್‌ ನೈಬ್‌ ಗೆ ನಿಷೇಧ?

Faking Injury: ಅಫ್ಘಾನಿಸ್ಥಾನದ ಗುಲ್ಬದಿನ್‌ ನೈಬ್‌ ಗೆ ನಿಷೇಧ?

Udupi: ಸಂತೆಕಟ್ಟೆಯಲ್ಲಿ ಕಳ್ಳರ ಉಪಟಳ

Udupi: ಸಂತೆಕಟ್ಟೆಯಲ್ಲಿ ಕಳ್ಳರ ಉಪಟಳ

Seamer Ollie Robinson: ಓವರಿಗೆ 43 ರನ್‌ ಕೊಟ್ಟ ಇಂಗ್ಲೆಂಡ್ ಬೌಲರ್ !

Seamer Ollie Robinson: ಓವರಿಗೆ 43 ರನ್‌ ಕೊಟ್ಟ ಇಂಗ್ಲೆಂಡ್ ಬೌಲರ್ !

TET Exam ಮಾರ್ಗಸೂಚಿಯಂತೆ ಟಿಇಟಿ ಪರೀಕ್ಷೆ ನಡೆಸಿ : ಜಿಲ್ಲಾಧಿಕಾರಿ

TET Exam ಮಾರ್ಗಸೂಚಿಯಂತೆ ಟಿಇಟಿ ಪರೀಕ್ಷೆ ನಡೆಸಿ : ಜಿಲ್ಲಾಧಿಕಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flight Ticket: ಇನ್ನು ವಾಟ್ಸ್‌ಆ್ಯಪ್‌ ಮೂಲಕ ಇಂಡಿಗೋ ವಿಮಾನ ಟಿಕೆಟ್‌ ಬುಕಿಂಗ್‌ ಸಾಧ್ಯ

Flight Ticket: ಇನ್ನು ವಾಟ್ಸ್‌ಆ್ಯಪ್‌ ಮೂಲಕ ಇಂಡಿಗೋ ವಿಮಾನ ಟಿಕೆಟ್‌ ಬುಕಿಂಗ್‌ ಸಾಧ್ಯ

OM-Birla

Lokasabha: ತುರ್ತು ಪರಿಸ್ಥಿತಿ ಅವಧಿ ಕರಾಳವೆಂದ ಸ್ಪೀಕರ್‌ ಓಂ ಬಿರ್ಲಾ; ವಿಪಕ್ಷಗಳ ಆಕ್ಷೇಪ

Tragedy: ಕೆಲಸ ಮಾಡುತ್ತಲೇ ಕುಸಿದು ಬಿದ್ದು ಮೃತಪಟ್ಟ ಬ್ಯಾಂಕ್ ಉದ್ಯೋಗಿ…

Tragedy: ಕೆಲಸ ಮಾಡುತ್ತಲೇ ಕುಸಿದು ಬಿದ್ದು ಮೃತಪಟ್ಟ ಬ್ಯಾಂಕ್ ಉದ್ಯೋಗಿ…

Tamilnadu Assembly: ವಿಪಕ್ಷ ನಾಯಕ ಪಳನಿಸ್ವಾಮಿ ಸೇರಿ AIADMK ಶಾಸಕರು ಅಮಾನತು

Tamilnadu Assembly: ವಿಪಕ್ಷ ನಾಯಕ ಪಳನಿಸ್ವಾಮಿ ಸೇರಿ AIADMK ಶಾಸಕರು ಅಮಾನತು

Pawan-kalyan

Andhra Pradesh: ಡಿಸಿಎಂ ಪವನ್‌ ಕಲ್ಯಾಣ್‌ ವಾರಾಹಿ ದೀಕ್ಷೆ ಪಡೆದಿದ್ದೇಕೆ?

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Belthangady ಹೆದ್ದಾರಿ ಬದಿ ಮರ ಬಿದ್ದು ವಾಹನ, ವ್ಯಕ್ತಿಗಳಿಗೆ ಹಾನಿ

Belthangady ನ್ಯಾಯಕ್ಕಾಗಿ ಪ್ರತಿಭಟಿಸಿದವರ ವಿರುದ್ಧವೇ ದೂರು

India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌

India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌

Road Mishap ಸ್ಕೂಟರ್‌ ಢಿಕ್ಕಿ ; ಸವಾರನಿಗೆ ಗಾಯ

Road Mishap ಸ್ಕೂಟರ್‌ ಢಿಕ್ಕಿ ; ಸವಾರನಿಗೆ ಗಾಯ

Faking Injury: ಅಫ್ಘಾನಿಸ್ಥಾನದ ಗುಲ್ಬದಿನ್‌ ನೈಬ್‌ ಗೆ ನಿಷೇಧ?

Faking Injury: ಅಫ್ಘಾನಿಸ್ಥಾನದ ಗುಲ್ಬದಿನ್‌ ನೈಬ್‌ ಗೆ ನಿಷೇಧ?

Udupi: ಸಂತೆಕಟ್ಟೆಯಲ್ಲಿ ಕಳ್ಳರ ಉಪಟಳ

Udupi: ಸಂತೆಕಟ್ಟೆಯಲ್ಲಿ ಕಳ್ಳರ ಉಪಟಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.