ಏರ್ ಇಂಡಿಯಾಗೆ ನಿರ್ಬಂಧ
Team Udayavani, Sep 19, 2020, 12:58 AM IST
ಹೊಸದಿಲ್ಲಿ: ಇತ್ತೀಚೆಗೆ ಎರಡು ಬಾರಿ ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ವಿಮಾನದಲ್ಲಿ ಕರೆ ತಂದಿದ್ದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ದುಬೈ ನಾಗರಿಕ ವಿಮಾನಯಾನ ಪ್ರಾಧಿಕಾರ ಅ.2ರವರೆಗೆ ನಿರ್ಬಂಧ ಹೇರಿದೆ.
ಭಾರತ ಸೇರಿದಂತೆ ವಿದೇಶಗಳಿಂದ ಆಗಮಿಸುವ ವ್ಯಕ್ತಿಗಳು ಕೋವಿಡ್ ನೆಗೆಟಿವ್ ಪ್ರಮಾಣಪತ್ರ(ಆರ್‌ಟಿ ಪಿಸಿಆರ್ ಪರೀಕ್ಷೆ) ಹೊಂದಿರಬೇಕಾದ್ದು ಕಡ್ಡಾಯ ಎಂದು ಯುಎಇ ಸರಕಾರವು ಘೋಷಿಸಿತ್ತು. ಆದರೆ, ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ 2 ಬಾರಿ ಕೊರೊನಾ ಪಾಸಿಟಿವ್ ಪ್ರಮಾಣಪತ್ರ ಹೊಂದಿದ್ದ ವ್ಯಕ್ತಿಗಳು ಸಂಚರಿಸಿದ್ದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಇದನ್ನು ಗಂಭೀರವಾಗಿ ಪರಿಗಣಿಸಿ ಅ.2ರವರೆಗೆ ಈ ವಿಮಾನದ ಸಂಚಾರಕ್ಕೆ ನಿರ್ಬಂಧ ಹೇರುತ್ತಿರುವುದಾಗಿ ದುಬೈ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.