ದತ್ ಶಿಕ್ಷೆ ಇಳಿಕೆ: “ಮಹಾ’ ಸರಕಾರದ ಸಮರ್ಥನೆ
Team Udayavani, Jul 18, 2017, 3:45 AM IST
ಮುಂಬಯಿ: ಬಾಲಿವುಡ್ ನಟ ಸಂಜಯ್ ದತ್ ಅವರ ಪ್ರಕರಣವನ್ನು ಸರಕಾರ “ವಿಶೇಷ’ವೆಂದು ಪರಿಗಣಿಸಿಲ್ಲ. ಜತೆಗೆ ಕಾನೂನು ಪ್ರಕಾರವೇ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಮಹಾರಾಷ್ಟ್ರ ಸರಕಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ.
1993ರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ದತ್ಗೆ 5 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಲಾಗಿತ್ತು. ಆದರೆ ಪುಣೆಯ ಯರವಾಡ ಜೈಲಿನಲ್ಲಿದ್ದ ಅವರನ್ನು ಶಿಕ್ಷೆ ಅವಧಿ ಮುಗಿಯುವ 8 ತಿಂಗಳ ಮೊದಲೇ ಬಿಡುಗಡೆ ಮಾಡಲಾಗಿತ್ತು. ದತ್ ಅವರು ದೈಹಿಕ ತರಬೇತಿ, ಶೈಕ್ಷಣಿಕ ಕಾರ್ಯಕ್ರಮಗಳು ಸೇರಿ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿರುವುದನ್ನು ಪರಿಗಣಿಸಿ, “ಉತ್ತಮ ನಡವಳಿಕೆ’ ಆಧಾರದಲ್ಲಿ ಅವರಿಗೆ ಶಿಕ್ಷೆಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಸರಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.