3 ಕಿ.ಮೀ.ಗೆ ಇ-ಚಾರ್ಜಿಂಗ್‌

Team Udayavani, May 17, 2018, 6:10 AM IST

e-charging.jpg

ಹೊಸದಿಲ್ಲಿ: ವಿದ್ಯುತ್‌ ಚಾಲಿತ ವಾಹನಗಳಿಗೆ ಹೆಚ್ಚು ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರ ಇದೀಗ, 10 ಲಕ್ಷಕ್ಕೂ ಹೆಚ್ಚು ಜನ ಸಂಖ್ಯೆಯಿರುವ ನಗರಗಳು ಹಾಗೂ ಸ್ಮಾರ್ಟ್‌ ಸಿಟಿಗಳಲ್ಲಿ ಪ್ರತಿ ಮೂರು ಕಿ.ಮೀ.ಗಳಿಗೊಂದು ವಿದ್ಯುತ್‌ ಚಾರ್ಜಿಂಗ್‌ ಕೇಂದ್ರ (ಇ-ಚಾರ್ಜಿಂಗ್‌) ಸ್ಥಾಪಿಸಲು ತೀರ್ಮಾನಿಸಿದೆ.

ಹಾಗಾಗಿ, ಈ ಚಾರ್ಜಿಂಗ್‌ ಕೇಂದ್ರಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಆಕರ್ಷಕ ಪ್ರೋತ್ಸಾಹ ಧನ, ಸ್ಥಳೀಯ ಆಡಳಿತಗಳಿಂದ ಭೂಮಿಯನ್ನೂ ನೀಡುವುದಾಗಿ ಕೇಂದ್ರ ಘೋಷಿಸಿದೆ. 

ಈ ಬಗ್ಗೆ ವಿವರಣೆ ನೀಡಿರುವ ಕೇಂದ್ರ ಸರ್ಕಾರದ ಅಧಿಕಾರಿಯೊಬ್ಬರು,” ದೇಶಾದ್ಯಂತ ಸುಮಾರು 30,000 ಮಂದಗತಿಯ ಚಾರ್ಜಿಂಗ್‌ ಕೇಂದ್ರ ಹಾಗೂ 15,000 ತ್ವರಿತಗತಿಯ ಚಾರ್ಜಿಂಗ್‌ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧ ರಿಸಲಾಗಿದೆ. ಮೂರರಿಂದ ಐದು ವರ್ಷಗಳಲ್ಲಿ ಹಂತಹಂತವಾಗಿ ಈ ಯೋಜನೆ ಕಾರ್ಯಗತವಾಗಲಿದೆ. ಇನ್ನು, ಹೈವೇಗಳಲ್ಲಿ ಪ್ರತಿ 50 ಕಿ.ಮೀ. ದೂರ ಕ್ಕೊಂದು ಚಾರ್ಜಿಂಗ್‌ ಕೇಂದ್ರ ನೀಡಲು ತೀರ್ಮಾನಿಸಲಾಗಿದೆ’ ಎಂದಿದ್ದಾರೆ.
 
ಸ್ಥಳೀಯ ಸರಕಾರಗಳ ಜತೆ ಮಾತುಕತೆ ನಡೆಸಿ, ಚಾರ್ಜಿಂಗ್‌ ಕೇಂದ್ರಗಳನ್ನು ಸ್ಥಾಪಿಸಲು ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎನ್‌ಟಿಪಿಸಿ, ಪವರ್‌ಗ್ರಿಡ್‌ ಕಾರ್ಪೊರೇಷನ್‌, ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಸಂಸ್ಥೆಗಳು ಇಚಾರ್ಜಿಂಗ್‌ ಕೇಂದ್ರಗಳ ಸ್ಥಾಪನೆ ಪ್ರಕ್ರಿಯೆಗೆ ಸದ್ಯದಲ್ಲೇ ಚಾಲನೆ ನೀಡಲಿವೆ ಎಂದು ಅವರು ತಿಳಿಸಿ ದ್ದಾರೆ. 

ಟಾಪ್ ನ್ಯೂಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.