ತೈಲ ಕಳವು ತಡೆಗೆ ಇ-ಕೀ


Team Udayavani, Dec 21, 2017, 6:30 AM IST

key.jpg

ನವದೆಹಲಿ: ಉತ್ತರ ಪ್ರದೇಶದ ಪೆಟ್ರೋಲ್‌ ಬಂಕ್‌ ಒಂದರಲ್ಲಿ “ಚಿಪ್‌’ ಬಳಸಿ ತೈಲ ದೋಚುತ್ತಿದ್ದ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಈಗ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅದಕ್ಕೆ  ಕಡಿವಾಣ ಹಾಕಲು ಮುಂದಾಗಿವೆ. ಇದಕ್ಕಾಗಿ “ಇ-ಕೀ’ (ಎಲೆಕ್ಟ್ರಾನಿಕ್‌ ಕೀ) ಪರಿಚಯಿಸಲು ಚಿಂತನೆ ನಡೆಸಿ ರುವ ತೈಲ ಕಂಪನಿಗಳು ಒನ್‌ ಟೈಂ ಪಾಸ್‌ವರ್ಡ್‌ (ಒಟಿಪಿ) ಬಳಕೆ ಮೂಲಕ ಟ್ಯಾಂಕರ್‌ಗಳ ಮುಚ್ಚಳ ತೆಗೆವ ವ್ಯವಸ್ಥೆ ಬರಲಿದೆ.

ತೈಲ ಕಂಪನಿಗಳ ರಿಫೈನರಿಗಳಿಂದ ಬಂಕ್‌ಗೆ ತೈಲೋತ್ಪನ್ನ ಪೂರೈಕೆ ಮಾಡುವ ಹಾಗೂ ಟ್ಯಾಂಕರ್‌ನಿಂದ ಬಟವಾಡೆ ಆಗುವ ತನಕ ಪ್ರತಿ ಹಂತದಲ್ಲಿಯೂ ನಿಗಾ ವಹಿಸಲು ನೆರವಾಗಲಿದೆ. ಎಲ್ಲ  ಹಂತದಲ್ಲಿಯೂ ಮುಚ್ಚಳ ತೆರೆಯಲು ಒಟಿಪಿ ಇಲ್ಲದೇ ಸಾಧ್ಯವೇ ಇರುವುದಿಲ್ಲ. ಆದರೆ ಡೀಲರ್‌ಗಳಿಗೆ ವಿಶೇಷ ಪಾಸ್‌ವರ್ಡ್‌ ನೀಡಿರಲಾ ಗುತ್ತದೆ. ಜತೆಗೆ ಟ್ಯಾಂಕರ್‌ ಹೊರಟಿರುವ ಬಗ್ಗೆ ಜಿಪಿಎಸ್‌ ವ್ಯವಸ್ಥೆ ಮೂಲಕ ನಿಗಾ ಇರಿಸಲಾಗುತ್ತದೆ.

ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ (ಐಒಸಿ), ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ (ಎಚ್‌ಪಿಸಿಎಲ್‌) ಹಾಗೂ ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್‌ (ಬಿಪಿಸಿಎಲ್‌) ಈಗಾಗಲೇ ಈ ಬಗ್ಗೆ ಚರ್ಚಿಸಿದ್ದು, ಮುಂದಿನ ವರ್ಷಾಂತ್ಯದಲ್ಲಿ ದೇಶದ 55 ಸಾವಿರ ಪಂಪ್‌ಗ್ಳಲ್ಲಿ ಅಳವಡಿಸಿ, ತೀವ್ರ ನಿಗಾದಲ್ಲಿ ಇರಿಸಲು ಸಿದ್ಧತೆ ಮಾಡಿಕೊಂಡಿವೆ. 

ಈ ವ್ಯವಸ್ಥೆ ಅಳವಡಿಕೆಗೆ ಪ್ರತಿ ಔಟ್‌ಲೆಟ್‌ಗೆ ಕಂಪನಿಗಳು 4-5 ಲಕ್ಷ ರೂ. ಖರ್ಚು ಮಾಡಬೇಕಾಗುತ್ತದೆ. ಅಂದುಕೊಂಡಂತೆ ಯೋಜನೆ ಕಾರ್ಯರೂಪಕ್ಕೆ ಬರಲು ಒಟ್ಟು ಖರ್ಚು 2,000 ಕೋಟಿ ರೂ. ಆಗಲಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.