![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Apr 30, 2024, 11:35 PM IST
ಚೆನ್ನೈ: ಸ್ಥಳೀಯರನ್ನು ಹೊರತುಪಡಿಸಿ ತಮಿಳುನಾಡಿನ ಊಟಿ ಮತ್ತು ಕೊಡೈಕೆನಾಲ್‌ಗೆ ಆಗಮಿಸುವ ಪ್ರವಾಸಿಗರು ಮತ್ತು ವಾಹನಗಳಿಗೆ ಇ-ಪಾಸ್ ಅನ್ನು ಮದ್ರಾಸ್ ಹೈಕೋರ್ಟ್ ಕಡ್ಡಾಯಗೊಳಿಸಿದೆ.
ಮೇ 7ರಿಂದ ಜೂ.30ರ ವರೆಗೆ ಊಟಿ, ಕೊಡೈಕೆನಾಲ್‌ಗೆ ಆಗಮಿಸುವ ಪ್ರವಾಸಿಗರು ಮತ್ತು ವಾಹನಗಳು ಜಿಲ್ಲಾಡಳಿತದಿಂದ ಇ-ಪಾಸ್ ಪಡೆಯು ವುದು ಕಡ್ಡಾಯವಾಗಿದೆ.
ಸ್ಥಳೀಯರಿಗೆ ಇ-ಪಾಸ್‌ನಿಂದ ವಿನಾಯಿತಿ ನೀಡಲಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.