ಇ-ಸ್ಕೂಟರ್ಗೆ ಹೊಗೆ ತಪಾಸಣೆಯಾಗಿಲ್ಲವೆಂದು ದಂಡ!
Team Udayavani, Sep 10, 2022, 9:30 PM IST
ತಿರುವನಂತಪುರ: ಮಾಲಿನ್ಯವನ್ನು ಮಾಡದ ಎಲೆಕ್ಟ್ರಿಕ್ ಸ್ಕೂಟರ್ಗೆ ಹೊಗೆ ತಪಾಸಣೆ ಪತ್ರವಿಲ್ಲ ಎಂದು ದಂಡ ವಿಧಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.
ಮಲಪ್ಪುರಂ ಜಿಲ್ಲೆಯ ನೀಲಂಚೆರಿಯ ನಿವಾಸಿಯೊಬ್ಬರು ಅಥೆರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಳಸುತ್ತಿದ್ದಾರೆ. ಇತ್ತೀಚೆಗೆ ಸಂಚಾರಿ ಪೊಲೀಸರು ಅವರಿಗೆ ಹೊಗೆ ತಪಾಸಣೆ ಪತ್ರವಿಲ್ಲವೆಂದು 250 ರೂ. ದಂಡ ವಿಧಿಸಿದ್ದಾರೆ. ದಂಡದ ರಶೀದಿ ಮತ್ತು ಸ್ಕೂಟರ್ನ ಫೋಟೋ ಎಲ್ಲೆಡೆ ಹರಿದಾಡಿದ್ದು, ನೆಟ್ಟಿಗರು ಪೊಲೀಸರಿಗೆ ಬೈಯಲಾಂಭಿಸಿದ್ದಾರೆ.
ಆದರೆ “ಸ್ಕೂಟರ್ ಓಡಿಸುತ್ತಿದ್ದ ವ್ಯಕ್ತಿ ಬಳಿ ಪರವಾನಗಿ ಇಲ್ಲದ ಹಿನ್ನೆಲೆ ದಂಡ ವಿಧಿಸಲಾಗಿದೆ. ಅಧಿಕಾರಿಗಳು ಟೈಪ್ ಮಾಡುವಾಗ ತಪ್ಪು ಟೈಪ್ ಮಾಡಿದ್ದರಿಂದ ಹೀಗಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.