ಪಿಓಕೆಯಲ್ಲಿ ಭೂಕಂಪ: ಮೃತರ ಸಂಖ್ಯೆ 26ಕ್ಕೆ ಏರಿಕೆ, 300ಕ್ಕೂ ಅಧಿಕ ಮಂದಿಗೆ ಗಾಯ
Team Udayavani, Sep 25, 2019, 8:30 AM IST
ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ಥಾನದ ಹಲವು ಭಾಗಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 26 ಜನರು ಬಲಿಯಾಗಿ 300 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.
ಮಂಗಳವಾರ ಸಂಜೆ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ 5.8 ರ ತೀವ್ರತೆ ದಾಖಲಾಗಿತ್ತು. ಭೂಕಂಪದ ಕೇಂದ್ರ ಬಿಂದು ಶ್ರೀನಗರದಿಂದ 140 ಕಿಲೋಮೀಟರ್ ದೂರದಲ್ಲಿತ್ತು ಎಂದು ಎಂದು ಅಮೇರಿಕಾದ ಜಿಯಾಲಾಜಿಕಲ್ ಸರ್ವೆ ತಿಳಿಸಿದೆ.
ಭೂಕಂಪದ ತೀವ್ರತೆಯಿಂದ ಉತ್ತರ ಭಾರತದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ದಿಲ್ಲಿ-ಎನ್ ಸಿಆರ್ ಪ್ರದೇಶ, ಜಮ್ಮು-ಕಾಶ್ಮೀರ, ಪಂಜಾಬ್, ಹರ್ಯಾಣ, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಲ್ಲೂ ಭೂ ಕಂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪದ ಪರಿಣಾಮವಾಗಿ ಅನೇಕ ಮನೆಗಳು ಕುಸಿದು ಬಿದ್ದಿದ್ದು, ರಸ್ತೆಗಳು ಬಿರುಕು ಬಿಟ್ಟಿವೆ. ಎಲ್ಲಾ ಆಸ್ಪತ್ರೆಗಳಲ್ಲೂ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.