Arunachal pradesh;ಅರುಣಾಚಲದ ಪ್ಯಾಂಗಿನ್ ನಲ್ಲಿ ಕಂಪಿಸಿದ ಭೂಮಿ: 4.0 ತೀವ್ರತೆ ದಾಖಲು
Team Udayavani, Jul 28, 2023, 10:43 AM IST
ಅರುಣಾಚಲ ಪ್ರದೇಶ: ಶುಕ್ರವಾರ ಅರುಣಾಚಲ ಪ್ರದೇಶದ ಪ್ಯಾಂಗಿನ್ ನ ಉತ್ತರ ಭಾಗದಲ್ಲಿ 4.0 ರ ತೀವ್ರತೆಯ ಭೂಕಂಪನ ಸಂಭವಿಸಿರುವುದಾಗಿ ವರದಿಯಾಗಿದೆ.
ಅರುಣಾಚಲ ಪ್ರದೇಶದ ಸಿಯಾಂಗ್ನ ಉತ್ತರಕ್ಕೆ ಇರುವ ಪ್ಯಾಂಗಿನ್ ಬಳಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಟ್ವಿಟರ್ನಲ್ಲಿ ತಿಳಿಸಿದೆ.
ಶುಕ್ರವಾರ ಬೆಳಗ್ಗೆ 8:50ರ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಹೇಳಲಾಗಿದೆ.
ಇದನ್ನೂ ಓದಿ: ತೆಲಂಗಾಣದಲ್ಲಿ ಭಾರಿ ಪ್ರವಾಹ: ಜೀವ ಉಳಿಸಿಕೊಳ್ಳಲು ಗಂಟೆಗಳ ಕಾಲ ಮರವೇರಿ ಕುಳಿತ ವ್ಯಕ್ತಿ
Earthquake of Magnitude:4.0, Occurred on 28-07-2023, 08:50:36 IST, Lat: 30.01 & Long: 94.48, Depth: 10 Km ,Location: 221km NNW of Pangin, Arunachal Pradesh, India for more information Download the BhooKamp App https://t.co/Am3hE3KvGj@ndmaindia @Indiametdept @KirenRijiju pic.twitter.com/T4ZdCOX9MK
— National Center for Seismology (@NCS_Earthquake) July 28, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.