Earthquake: ಜಮ್ಮು ಕಾಶ್ಮೀರದಲ್ಲಿ ಕಂಪಿಸಿದ ಭೂಮಿ…ಮನೆಯಿಂದ ಹೊರ ಓಡಿ ಬಂದ ಮಂದಿ
5.2 ತೀವ್ರತೆ ದಾಖಲು
Team Udayavani, Nov 13, 2024, 3:42 PM IST
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಬುಧವಾರ(ನ.13) ಭೂಕಂಪನ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ರಿಕ್ಟರ್ ಮಾಪನದಲ್ಲಿ 5.2 ತೀವ್ರತೆ ದಾಖಲಾಗಿದ್ದು ಘಟನೆಯಿಂದ ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ ಎನ್ನಲಾಗಿದೆ.
ಬೆಳಿಗ್ಗೆ ಸುಮಾರು 10:43ರ ಸುಮಾರಿಗೆ ಕಣಿವೆ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು ಕೂಡಲೇ ಮನೆಯೊಳಗಿದ್ದ ಮಂದಿ ಹೊರಗೆ ಓಡಿ ಬಂದಿದ್ದು ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಧಿಕಾರಿಗಳ ಮಾಹಿತಿಯಂತೆ ಭೂಕಂಪನದಿಂದ ಯಾವುದೇ ಆಸ್ತಿ ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದ್ದಾರೆ.
Earthquake of Magnitude: 5.2, Occured on: 13/11/2024 10:43:19 IST, Lat: 36.38 N, Long: 71.15 E, Depth: 192 Km, Region: Afghanistan. More details at https://t.co/8axuLrCO3W or BhooKamp App pic.twitter.com/ns4EDVygoy
— Meteorological Centre Srinagar (@metsrinagar) November 13, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.