ಉ.ಪ್ರ.ದಲ್ಲಿ ಟೊಮೆಟೋ ಕೊಳ್ಳಲು ಸಾಲ
Team Udayavani, Aug 4, 2017, 8:30 AM IST
ಲಕ್ನೋ: ಯೋಗಿ ಆದಿತ್ಯನಾಥ್ ಉತ್ತರಪ್ರದೇಶ ಮುಖ್ಯಮಂತ್ರಿಯಾದ ಅನಂತರ ಒಂದಿಲ್ಲೊಂದು ವಿಶೇಷಗಳಿಂದಾಗಿ ಗಮನಸೆಳೆಯುತ್ತಿದೆ. ಈ ಬಾರಿ ‘ಸ್ಟೇಟ್ ಬ್ಯಾಂಕ್ ಆಫ್ ಟೊಮೆಟೋ’ ಆರಂಭಿಸಿ, ಟೊಮೆಟೋ ಕೊಳ್ಳಲು ಸಾಲ ನೀಡುವ ಮೂಲಕ ದೇಶವೇ ತನ್ನತ್ತ ಡುವಂತೆ ಮಾಡಿದೆ. ಆದರೆ ಈ ಬ್ಯಾಂಕ್ ಆರಂಭಿಸಿರುವುದು ಯೋಗಿ ಸರಕಾರವಲ್ಲ, ವಿಪಕ್ಷ ಕಾಂಗ್ರೆಸ್!
ದೇಶದೆಲ್ಲೆಡೆ ಟೊಮೆಟೋ ಬೆಲೆ ಕೈಗೆಟುಕದಷ್ಟು ದುಬಾರಿಯಾಗಿ, ಜನ ಪರದಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದ ವಿಪಕ್ಷ ಕಾಂಗ್ರೆಸ್, ಇಂಥದೊಂದು ವಿನೂತನ ಮಾರ್ಗ ಕಂಡುಕೊಂಡಿದೆ. ಗ್ರಾಹಕರು ಕೊಳ್ಳಲು ಅನುಕೂಲವಾಗುವಂತೆ ಸುಲಭ ಸಾಲ ಸೌಲಭ್ಯ, ಟೊಮೆಟೋ ಠೇವಣಿ ಮೇಲೆ ಆಕರ್ಷಕ ಬಡ್ಡಿ ದರ ಮತ್ತು ಸುರಕ್ಷಿತ ಲಾಕರ್ ವ್ಯವಸ್ಥೆ ಸೇರಿದಂತೆ ಗ್ರಾಹಕರಿಗೆ ಹಲವು ವಿಭಿನ್ನ ಸೇವೆಗಳನ್ನು ಒದಗಿಸುವುದು ಟೊಮೆಟೋ ಬ್ಯಾಂಕ್‌ನ ವಿಶೇಷತೆ. ಉತ್ತರ ಪ್ರದೇಶದ ಯುವ ಕಾಂಗ್ರೆಸ್ ಸಮಿತಿ ಲಕ್ನೋ ಮಾಲ್ ಅವೆನ್ಯೂನಲ್ಲಿ ಗುರುವಾರ ಆರಂಭಿಸಿರುವ ಈ ಬ್ಯಾಂಕ್, ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಟೊಮೆಟೋ ಡಬ್ಲಿಂಗ್ ಸ್ಕೀಂ ಹಲವಾರು ರೀತಿಯ ವಿಶೇಷ ರೀತಿಯ ಯೋಜನೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.