ಪಂಜಾಬ್ ಸರಕಾರಿ ನೌಕರರಿಗೆ, ಪಿಂಚಣಿದಾರರಿಗೆ ಶೇ.5 ಇಂಟೆರಿಮ್ ರಿಲೀಫ್
Team Udayavani, Feb 16, 2017, 3:34 PM IST
ಚಂಡೀಗಢ : ಪಂಜಾಬ್ ಸರಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಶೇ. 5 ಮಧ್ಯಾವಧಿ ಪರಿಹಾರ (interim relief )ನೀಡುವುದಕ್ಕೆ ಚುನಾವಣಾ ಆಯೋಗವು ಸಮ್ಮತಿಸಿದೆ.
ಚುನಾವಣೆಯ ನಿಮಿತ್ತವಾಗಿ ರಾಜ್ಯದಲ್ಲೀಗ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ತನ್ನ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಶೇ.5ರ ಮಧ್ಯಾವಧಿ ಪರಿಹಾರ ನೀಡಲು ಅನುಮತಿ ನೀಡಬೇಕೆಂದು ಪಂಜಾಬ್ ಸರಕಾರ ಚುನಾವಣಾ ಆಯೋಗವನ್ನು ಕೋರಿತ್ತು.
ಈ ಪ್ರಸ್ತಾವಕ್ಕೆ ಅನುಮೋದನೆ ನೀಡುವ ಪತ್ರವನ್ನು ರಾಜ್ಯ ಸರಕಾರದ ಹಣಕಾಸು ಇಲಾಖೆಯ ಖರ್ಚು ವೆಚ್ಚ ವಿಭಾಗದ ಕಾರ್ಯದರ್ಶಿಗೆ ಕಳುಹಿಸಲಾಗಿದೆ ಎಂದು ಆಯೋಗದ ವಕ್ತಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.