ರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆಗೆ ಚಾಲನೆ: ನಾಮಪತ್ರ ಸಲ್ಲಿಕೆ ಆರಂಭ


Team Udayavani, Jun 14, 2017, 12:30 PM IST

Parliament-House-700.jpg

ಹೊಸದಿಲ್ಲಿ : ಮುಂದಿನ ಜುಲೈ ತಿಂಗಳ 17ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು  ಆ ಪ್ರಯುಕ್ತ ಇಂದು ಚುನಾವಣಾ ಆಯೋಗ ಅಧಿಸೂಚನೆಯನ್ನು ಹೊರಡಿಸಿದೆ; ಇದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. 

ಜೂನ್‌ 28ರ ವರೆಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ. ಜು.17ರಂದು ಚುನಾವಣೆ ನಡೆದ ಬಳಿಕ ಜು.20ರಂದು ಫ‌ಲಿತಾಂಶ ಘೋಷಿಸಲಾಗುತ್ತದೆ. 

ಆಳುವ ಎನ್‌ಡಿಎ ಮತ್ತು ವಿರೋಧ ಪಕ್ಷಗಳು ಪರಸ್ಪರರಿಗೆ ಒಪ್ಪಿಗೆ ಇರುವ ಅಭ್ಯರ್ಥಿಯ ಶೋಧ ಕಾರ್ಯದಲ್ಲಿ ತೊಡಗಿವೆ. ಆದರೆ ಒಮ್ಮತ ಮೂಡದಿದ್ದ ಸಂದರ್ಭದಲ್ಲಿ ಅವು ಪ್ರತ್ಯೇಕ ಮಾರ್ಗದಲ್ಲಿ ಸಾಗುವ ಸಾಧ್ಯತೆ ಇದೆ. 

ದೀರ್ಘ‌ ಕಾಲದ ಮೌನದ ಬಳಿಕ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಮೂರು ಸದಸ್ಯರ ಸಮಿತಿಯೊಂದನ್ನು ರಚಿಸಿದ್ದಾರೆ. ಎನ್‌ಡಿಎ ಮೈತ್ರಿ ಕೂಟದ ಸದಸ್ಯರು ಹಾಗೂ ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸುವ ಈ ಸಮಿತಿಯಲ್ಲಿ ರಾಜನಾಥ್‌ ಸಿಂಗ್‌, ಅರುಣ್‌ ಜೇತ್ಲಿ ಮತ್ತು ಎಂ ವೆಂಕಯ್ಯ ನಾಯ್ಡು ಇದ್ದಾರೆ. 

ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿಯನ್ನು ಕಂಡುಕೊಳ್ಳುವ ಸಲುವಾಗಿ ವಿರೋಧ ಪಕ್ಷಗಳು ಇಂದು ಬುಧವಾರ ಮಧ್ಯಾಹ್ನ ನಿರ್ಣಾಯಕ ಸಭೆ ನಡೆಸಲಿವೆ. ಇದಕ್ಕೆ ಮುನ್ನ  ವಿಪಕ್ಷಗಳ  10 ಸದಸ್ಯರ ಉಪ ಸಮೂಹವು, ರೂಪಣೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಇಂದು ಸಭೆ ನಡೆಸಲಿದೆ. 

ಟಾಪ್ ನ್ಯೂಸ್

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

Modi 2

BJP; ಒಂದಾಗಿದ್ದರಷ್ಟೇ ಸುರಕ್ಷೆ: ಯೋಗಿ ಬಳಿಕ ಮೋದಿ ಹೊಸ ಸ್ಲೋಗನ್‌!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.