ಇಂದಿನಿಂದ 2 ದಿನಗಳ ಕಾಲ ಇಸಿ ಸಭೆ
Team Udayavani, Jan 11, 2019, 12:30 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆ ಚುನಾವಣಾ ಆಯೋಗದ ಸಿದ್ಧತೆಗಳನ್ನು ಪುನರ್ಪರಿಶೀಲನೆ ಮಾಡುವ ನಿಟ್ಟಿನಲ್ಲಿ ಮುಖ್ಯ ಚುನಾವಣಾಧಿಕಾರಿಗಳ 2 ದಿನಗಳ ಸಭೆಯನ್ನು ಚುನಾವಣಾ ಆಯೋಗ ಏರ್ಪಡಿಸಿದೆ. ಶುಕ್ರವಾರ ಮತ್ತು ಶನಿವಾರ ನಡೆಯಲಿದೆ. ಈ ಸಭೆಯಲ್ಲಿ ಚುನಾವಣೆ ಸಂಬಂಧಿಸಿದ ಪ್ರಮುಖ ತಯಾರಿ ಗಳಾದ “ಚುನಾವಣಾ ಕರ್ತವ್ಯಗಳ ರೂಪುರೇಷೆ ಸಿದ್ಧತೆ, ಇವಿಎಂ-ವಿವಿಪ್ಯಾಟ್ಗಳ ಸಿದ್ಧತೆ’ ಮುಂತಾದ ವುಗಳ ಕುರಿತು ಚರ್ಚಿಸಲಾಗುವುದು. ಜೊತೆಗೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆದ ಲೋಪಗಳನ್ನು ಸರಿಪಡಿಸುವ ಕುರಿತೂ ಚರ್ಚಿಸಲಾಗುವುದು ಎಂದು ಆಯೋಗ ತಿಳಿಸಿದೆ. ಚುನಾವಣೆಯನ್ನು ಹಿರಿಯ ನಾಗರಿಕರು ಮತ್ತು ದಿವ್ಯಾಂಗಿಗಳಿಗೆ ಮತದಾನ ಮಾಡಲು ಅನುಕೂಲವಾಗುವಂತೆಯೂ ಯೋಜನೆ ರೂಪಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.